Widgets Magazine
Widgets Magazine

ಐಸಿಸ್ ಸೇರಿದ್ದ ಕೇರಳದ ಮತ್ತೊಬ್ಬ ಯುವಕನ ಹತ್ಯೆ: ಸಾಮಾಜಿಕ ಕಾರ್ಯಕರ್ತರೊಬ್ಬರಿಗೆ ಬಂತು ವಾಟ್ಸ್ ಆಪ್ ಮೆಸೆಜ್

ಕೊಚ್ಚಿ, ಮಂಗಳವಾರ, 20 ಜೂನ್ 2017 (17:24 IST)

Widgets Magazine

ತಿರುವನಂತಪುರಂ:ಐಸಿಸ್ ಭಯೋತ್ಪಾದಕ ಸಂಘಟನೆ ಸೇರಿರುವುದಾಗಿ ಶಂಕಿಸಲಾಗಿರುವ ಕೇರಳದ ಮತ್ತೊಬ್ಬ ಯುವಕ ಅಫ್ಘಾನಿಸ್ತಾನದಲ್ಲಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. 
 
ಕಾಸರಗೋಡಿನ ಶಾಜೀರ್ ಎಂ ಅಬ್ದುಲ್ಲಾ ಎಂಬ ಯುವಕನ ಮೃತದೇಹದ ಫೋಟೋಗಳನ್ನು ಅಲ್ಲಿನ ಸಾಮಾಜಿಕ ಕಾರ್ಯಕರ್ತ ಬಿಸಿ ಅಬ್ದುಲ್ ರೆಹಮಾನ್ ಎಂಬವರ ವಾಟ್ಸ್ ಆಪ್ ಗೆ ಬಂದಿರುವುದಾಗಿ ತಿಳಿದುಬಂದಿದೆ. ಈ ಮೂಲಕ 2016ರ ಜೂನ್ ನಲ್ಲಿ ಕೇರಳದಿಂದ ನಾಪತ್ತೆಯಾಗಿದ್ದ 21 ಮಂದಿಯಲ್ಲಿ ನಾಲ್ವರು ಯುವಕರು ಸಾವನ್ನಪ್ಪಿದಂತಾಗಿದೆ.
 
ಫೋಟೋ ಮತ್ತು ಮಾಹಿತಿಯ ಸಂದೇಶವನ್ನು ತನಗೆ ಕಾಸರಗೋಡಿನ ಮತ್ತೊಬ್ಬ ವ್ಯಕ್ತಿ ಫಾರ್ವರ್ಡ್ ಮಾಡಿರುವುದಾಗಿ ರೆಹಮಾನ್ ತಿಳಿಸಿದ್ದು, ಮೃತ ಯುವಕ ಐಸಿಸ್ ಉಗ್ರಗಾಮಿ ಸಂಘಟನೆಗೆ ಸೇರಿರಬೇಕೆಂದು ಶಂಕಿಸಲಾಗಿತ್ತು. ಶಾಜೀರ್ ಎಂ ಅಬ್ದುಲ್ಲಾ ಬಗ್ಗೆ ನನಗೆ ಬೇರೆ ಯಾವುದೇ ಮಾಹಿತಿ ಗೊತ್ತಿಲ್ಲ. ಆತ ಅಫ್ಘಾನಿಸ್ತಾನದಲ್ಲಿ ಸಾವನ್ನಪ್ಪಿರುವುದಾಗಿ ಸಂದೇಶದಲ್ಲಿ ತಿಳಿಸಿರುವುದಾಗಿ ರೆಹಮಾನ್ ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.
 Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
Afghanistan Reportedly Killed Kerala Man Joined Islamic State

Widgets Magazine

ಸುದ್ದಿಗಳು

news

ಸಮಯ ಸುದ್ದಿ ವಾಹಿನಿ ಮೇಲೆ ಐಟಿ ದಾಳಿ: ವರದಿ

ಕನ್ನಡದ ಸಮಯ ಸುದ್ದಿ ವಾಹಿನಿ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಬೆಳಗ್ಗೆ 11 ...

news

ಜಂತಕಲ್ ಮೈನಿಂಗ್: ಮಾಜಿ ಸಿಎಂ ಕುಮಾರಸ್ವಾಮಿಗೆ ಮತ್ತೆ ರಿಲೀಫ್

ಬೆಂಗಳೂರು: ಜಂತಕಲ್ ಮೈನಿಂಗ್ ಪ್ರಕರಣದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿಗೆ ...

news

ಶಾಲೆಗೆ ಚಕ್ಕರ್ ಹೊಡೆದು ಶೂಟಿಂಗ್‌ಗೆ ಹಾಜರಾದ ಶಿಕ್ಷಕರು : ಗ್ರಾಮಸ್ಥರ ಆಕ್ರೋಶ

ವಿಜಯಪುರ: ಶಾಲಾ ಸಮಯದಲ್ಲಿ ಪಾಠ ಮಾಡದೇ ಶೂಟಿಂಗ್ ವೀಕ್ಷಿಸಲು ತೆರಳಿದ ಶಿಕ್ಷಕರ ವಿರುದ್ಧ ಗ್ರಾಮಸ್ಥರು ಗರಂ ...

news

ಲಾಲೂ ಯಾದವ್ ಪರಿವಾರದ ಆಸ್ತಿಯನ್ನು ಜಪ್ತಿ ಮಾಡಿದ ಐಟಿ ಅಧಿಕಾರಿಗಳು

ಪಾಟ್ನಾ: ಬಿಹಾರ್ ಮಾಜಿ ಮುಖ್ಯಮಂತ್ರಿ ಆರ್‌ಜೆಡಿ ಮುಖ್ಯಸ್ಥ ಲಾಲು ಯಾದವ್ ಪರಿವಾರದ ಆಸ್ತಿಯನ್ನು ಆದಾಯ ...

Widgets Magazine Widgets Magazine Widgets Magazine