Widgets Magazine

ಗುಜರಾತ್, ಬಿಹಾರ್, ಯುಪಿಯಲ್ಲೂ ಆಪರೇಷನ್ ಕಮಲ?

ಲಕ್ನೋ, ಶನಿವಾರ, 29 ಜುಲೈ 2017 (13:36 IST)

Widgets Magazine

ಗುಜರಾತ್ ರಾಜ್ಯದಲ್ಲಿ ನಡೆಸಿ ಆರು ಕಾಂಗ್ರೆಸ್ ಶಾಸಕರನ್ನು ಬಲಿ ಪಡೆದ ನಂತರ ಇದೀಗ ಉತ್ತರಪ್ರದೇಶಕ್ಕೂ ಆಪರೇಷನ್ ಕಮಲ ವಿಸ್ತರಿಸುವ ಸಾಧ್ಯತೆಗಳಿವೆ. 
 
ಉತ್ತರಪ್ರದೇಶಕ್ಕೆ ಇಂದು ತೆರಳುತ್ತಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಇಬ್ಬರು ಸಮಾಜವಾದಿ ಪಕ್ಷದ ಶಾಸಕರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.
 
ಸಮಾಜವಾದಿ ಪಕ್ಷದ ಇಬ್ಬರು ಶಾಸಕರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಶಾಸಕರ ರಾಜೀನಾಮೆಗೆ ಆಪರೇಷನ್ ಕಮಲವೇ ಕಾರಣ ಎನ್ನಲಾಗುತ್ತಿದೆ.
 
ಬಿಹಾರ್ ರಾಜ್ಯದಲ್ಲಿ ವಿಪಕ್ಷಗಳ ಪರವಾಗಿ ಜನತೆ ತೀರ್ಪು ನೀಡಿದ್ದರೂ ಅಧಿಕಾರ, ಹಣಬಲದಿಂದ ಶಾಸಕರಿಗೆ ಖರೀದಿಸಿ ಇಲ್ಲವೇ ಬೆದರಿಸಿ ಸರಕಾರವನ್ನೇ ಉರುಳಿಸುವಂತಹ ಕೆಟ್ಟ ರಾಜಕೀಯ ಬಿಜೆಪಿ ಮಾಡುತ್ತಿದೆ ಎಂದು ಆರ್‌ಜೆಡಿ ಮುಖ್ಯಸ್ಥ ಲಾಲು ಯಾದವ್ ಕಿಡಿಕಾರಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ತರಗತಿಯಲ್ಲಿ ನಿದ್ದೆ ಹೊಡೆಯುತ್ತಿದ್ದ ಶಿಕ್ಷಕನಿಗೆ ವಿದ್ಯಾರ್ಥಿಗಳು ಮಾಡಿದ್ದೇನು ಗೊತ್ತಾ..?

ಸಾಮಾನ್ಯವಾಗಿ ಶಿಕ್ಷಕರು ವಿದ್ಯೆ ಕಲಿಯದ ವಿದ್ಯಾರ್ಥಿಗಳಿಗೆ ಶಿಕ್ಷೆ ಕೊಡುವುದನ್ನ ಕೇಳಿರುತ್ತೀರಿ. ಆದರೆ, ...

news

ಗುಜರಾತ್‌ನಲ್ಲಿ ಶಾಸಕರ ಕುದುರೆ ವ್ಯಾಪಾರ: ಅಮಿತ್ ಶಾ, ಮೋದಿ ವಿರುದ್ಧ ಕಾಂಗ್ರೆಸ್ ಕಿಡಿ

ವಡೋದರಾ: ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಧಿಕಾರರೂಢವಾಗಿರುವ ಬಿಜೆಪಿ ಸರಕಾರ, ವಿಪಕ್ಷಗಳ ಶಾಸಕರ ...

news

ಲಿಂಗಾಯತ ಸ್ವತಂತ್ರ ಧರ್ಮಕ್ಕೆ ಬೆಂಬಲಿಸಿದ್ದರಾ ಬಿಎಸ್`ವೈ..? ಈಗ ವಿರೋಧಿಸುತ್ತಿರುವುದೇಕೆ..?

ಲಿಂಗಾಯತ ಸ್ವತಂತ್ರ ಧರ್ಮವಾಗಬೇಕೆಂಬ ವಿವಾದ ದಿನದಿಂದ ದಿನಕ್ಕೆ ಹೊಸ ಸ್ವರೂಪ ಪಡೆಯುತ್ತಿದೆ. ಲಿಂಗಾಯತ ...

news

ಪ್ರವಾಸಕ್ಕಾಗಿ ಗುಜರಾತ್ ಶಾಸಕರು ರಾಜ್ಯಕ್ಕೆ: ಡಿ.ಕೆ.ಸುರೇಶ್

ಬೆಂಗಳೂರು: ಗುಜರಾತ್ ಶಾಸಕರು ಪ್ರವಾಸಕ್ಕಾಗಿ ರಾಜ್ಯಕ್ಕೆ ಆಗಮಿಸಿದ್ದಾರೆಯೇ ಹೊರತು ಬೇರೆ ಯಾವುದೇ ...

Widgets Magazine Widgets Magazine