Widgets Magazine
Widgets Magazine

ವಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಯಾಗಿ ಮೀರಾ ಕುಮಾರ್

ನವದೆಹಲಿ, ಗುರುವಾರ, 22 ಜೂನ್ 2017 (17:56 IST)

Widgets Magazine

ಯುಪಿಎ ಅವಧಿಯಲ್ಲಿ ಸ್ಪೀಕರ್ ಆಗಿದ್ದ ಮೀರಾ ಕುಮಾರ್‌ರನ್ನು ರಾಷ್ಟ್ರಪತಿ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ವಿಪಕ್ಷಗಳು ನಿರ್ಧರಿಸಿವೆ ಎಂದು ಯುಪಿಎ ಮೈತ್ರಿಕೂಟದ ಸಂಚಾಲಕಿ ಸೋನಿಯಾ ಗಾಂಧಿ ಹೇಳಿದ್ದಾರೆ.
 
17 ವಿಪಕ್ಷ ನಾಯಕರುಗಳು ಭಾಗವಹಿಸಿದ್ದ ಸಭೆಯಲ್ಲಿ ಮೀರಾಕುಮಾರ್‌ರನ್ನು ರಾಷ್ಟ್ರಪತಿ ಅಭ್ಯರ್ಥಿಯಾಗಿಸುವ ಕುರಿತಂತೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
 
ಎನ್‌ಡಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ ಮಾಜಿ ರಾಜ್ಯಪಾಲ ರಾಮಾನಾಥ್ ಕೋವಿಂದ್ ಮತ್ತು ವಿಪಕ್ಷಗಳ ಮೈತ್ರಿಕೂಟದ ಲೋಕಸಭೆಯ ಮಾಜಿ ಸ್ಪೀಕರ್ ಮೀರಾ ಕುಮಾರ್ ನಡುವೆ ನೇರ ಹಣಾಹಣಿ ನಡೆಯಲಿದೆ.
 
ಜುಲೈ 17 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಉಭಯ ಮೈತ್ರಿಕೂಟಗಳು ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದರಿಂದ ಒಮ್ಮತದ ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ಕ್ಷಿಣಿಸಿದೆ ಎಂದು ಮೂಲಗಳು ತಿಳಿಸಿವೆ. 

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ 
ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಕಾಶ್ಮೀರ ಪೊಲಿಸರಿಗೆ ಬುಲೆಟ್ ಪ್ರೂಫ್ ವಾಹನ ಒದಗಿಸಿದ ಮುಫ್ತಿ ಸರ್ಕಾರ

ಜಮ್ಮು-ಕಾಶ್ಮೀರದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ ಐದು ಮಂದಿ ಪೇದೆಗಳನ್ನು ಉಗ್ರರು ಹತ್ಯೆಗೈದ ಬಳಿಕ ...

news

ಸಾರ್ವಜನಿಕ ಸಭೆಯಲ್ಲಿ ಕಣ್ಣೀರಿಟ್ಟ ಮಾಜಿ ಪ್ರಧಾನಿ ದೇವೇಗೌಡ

ಹಾಸನ: ಕಾವೇರಿ ವಿಚಾರದಲ್ಲಿ ರಾಜ್ಯದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಸಾರ್ವಜನಿಕ ಸಭೆಯಲ್ಲಿ ಮಾಜಿ ...

news

ಕಾರಿನ ಡೋರ್ ತೆಗೆದು ಡ್ರೈವರ್ ಸೀಟಿನಲ್ಲಿ ಕುಳಿತ ಕರಡಿ..!

ಕಾಡು ಪ್ರಾಣಿಗಳು ಆಹಾರಕ್ಕಾಗಿ ಕಾಡಿನಿಂದ ನಾಡಿಗೆ ಬರುವುದನ್ನ ನೋಡಿದ್ದೀವಿ. ಆಹಾರಕ್ಕಾಗಿ ಕರಡಿಯೊಂದು ...

news

ಮಾಲೀಕನ ಆರ್ಭಟಕ್ಕೆ ದರೋಡೆಕೋರರೇ ಎದ್ದುಬಿದ್ದು ಓಡಿ ಹೋದ್ರು...

ದರೋಡೆ ಮಾಡಲೆಂದು ಹೊಂಚು ಹಾಕಿ, ಮಾರಕಾಸ್ತ್ರ, ಗನ್ ಗಳೊಂದಿಗೆ ಮನೆಯೊಂದಕ್ಕೆ ಎಂಟ್ರಿ ಕೊಟ್ಟ ದರೋಡೆಕೋರರು, ...

Widgets Magazine Widgets Magazine Widgets Magazine