ವಿರೋಧ ಪಕ್ಷಗಳು ತಮ್ಮದೇ ಅಭ್ಯರ್ಥಿಯನ್ನು ನಿಲ್ಲಿಸಲಿವೆ: ಆಜಾದ್

ನವದೆಹಲಿ, ಸೋಮವಾರ, 19 ಜೂನ್ 2017 (18:33 IST)

Widgets Magazine

ರಾಷ್ಟ್ರಪತಿ ಸ್ಥಾನಕ್ಕೆ ವಿರೋಧ ಪಕ್ಷಗಳು ತಮ್ಮದೇ ಅಭ್ಯರ್ಥಿಯನ್ನು ನಿಲ್ಲಿಸಲಿವೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಗುಲಾಮ್ ನಬಿ ಆಜಾದ್ ಹೇಳಿದ್ದಾರೆ.
 
ಎನ್‌ಡಿಎಯೇತರ ಪಕ್ಷಗಳೊಂದಿಗೆ ಚರ್ಚಿಸಿದ ನಂತರ ಅಂತಿಮವಾಗಿ ಒಮ್ಮತದ ಅಭ್ಯರ್ಥಿಯನ್ನು ನಿಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.
 
ಯುಪಿಎ ಮೈತ್ರಿಕೂಟದ ಸಂಚಾಲಕಿ, ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ, ವಿಪಕ್ಷಗಳ ನಾಯಕರೊಂದಿಗೆ ದಿನಾಂಕ 21 ರಂದು ಚರ್ಚೆ ನಡೆಸಲಿದ್ದಾರೆ ಎಂದರು.
 
ಬಿಜೆಪಿ ಹೈಕಮಾಂಡ್ ಬಿಹಾರ್ ರಾಜ್ಯಪಾಲ ರಾಮಾನಾಥ್ ಕೋವಿಂದ್ ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಲು ಹಿರಿಯ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ನಿರಾಕರಿಸಿದರು.
 
ಜುಲೈ 17 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆ ಯುಪಿಎ ಮತ್ತು ಎನ್‌ಡಿಎ ಮೈತ್ರಿಕೂಟದ ಸ್ಪರ್ಧಾ ಕಣವಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.  
 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಗುಲಾಂ ನಬಿ ಆಜಾದ್ ರಾಷ್ಟ್ರಪತಿ ಅಭ್ಯರ್ಥಿ ಕಾಂಗ್ರೆಸ್ ರಾಮಾನಾಥ್ ಕೋವಿಂದ್ ಬಿಜೆಪಿ Congress Bjp Ramanath Kovinda Presidential Candidate Gulam Nabi Azad

Widgets Magazine

ಸುದ್ದಿಗಳು

news

ಮಂಡ್ಯದಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ

ಮಂಡ್ಯ: ಜಿಲ್ಲೆಯ ನಾಗಮಂಗಲ ತಾಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ಮಹಿಳೆಯೊಬ್ಬಳ ಮೇಲೆ ಸಾಮೂಹಿಕ ...

news

ಹಾವು ಕಚ್ಚಿದ್ದ ವ್ಯಕ್ತಿ ಒಟ್ಟಿಗೇ ಸಾಯಲು ಹೆಂಡತಿಯನ್ನ ಕಚ್ಚಿದ..!

ಹಾವಿನಿಂದ ಕಚ್ಚಿಸಿಕೊಂಡ ವ್ಯಕ್ತಿ ಪತ್ನಿ ಜೊತೆ ಒಟ್ಟಿಗೆ ಸಾಯಲು ಪತ್ನಿಯನ್ನ ಕಚ್ಚಿರುವ ಘಟನೆ ಬಿಹಾರದ ...

news

ದಲಿತನೆಂಬ ಕಾರಣಕ್ಕೆ ರಾಮಾನಾಥ್ ಆಯ್ಕೆ ಮಾಡಿದ್ರೆ ತಪ್ಪು: ಜಿ.ಪರಮೇಶ್ವರ್

ಬೆಂಗಳೂರು: ಕಾಂಗ್ರೆಸ್ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡ ಬಳಿಕ ಒಮ್ಮತದ ...

news

ಸಂಕಷ್ಟದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್

ಚೆಕ್ ಬೌನ್ಸ್ ಪ್ರಕರಣವೊಂದರಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಕ್`ಲೈನ್ ...

Widgets Magazine