ಬಂಗಾಳದ ಹುಲಿ ಗಂಗೂಲಿ ಕಂಚಿನ ಪ್ರತಿಮೆ ಅನಾವರಣ

ಕೋಲ್ಕತ್ತಾ, ಸೋಮವಾರ, 17 ಜುಲೈ 2017 (06:39 IST)

ಕೊಲ್ಕತ್ತಾ:ಬಂಗಾಳದ ಹುಲಿ ಎಂದೇ ಖ್ಯಾತಿ ಪಡೆದಿರುವ ಭಾರತ ಕ್ರಿಕೆಟ್ ತಂಡದ ಯಶಸ್ವಿ ನಾಯಕರಲ್ಲಿ ಒಬ್ಬರಾಗಿರುವ ಸೌರವ್ ಗಂಗೂಲಿ ಅವರ ಕಂಚಿನ ಪ್ರತಿಮೆಯನ್ನು ಅವರ ತವರು ನೆಲದಲ್ಲಿ ಅನಾವರಣಗೊಳಿಸಲಾಯಿತು.
 
ಪಶ್ಚಿಮ ಬಂಗಾಳದ ದಕ್ಷಿಣ ದಿನಾಜ್ ಪುರ ಜಿಲ್ಲೆಯ ಬಿಕಾಶ್ ಮೈದಾನದಲ್ಲಿ ಎಂಟು ಅಡಿ ಎತ್ತರದ ದಾದಾ ಕಂಚಿನ ಪ್ರತಿಮೆ ನಿರ್ಮಾಣಮಾಡಲಾಗಿದೆ. ಈ ಪ್ರತಿಮೆಯನ್ನು ಸ್ವತ: ಗಂಗೂಲಿ ಲೋಕಾರ್ಪಣೆ ಮಾಡಿದರು. ಈ ವೆಳೆ ಅವರ ಅಭಿಮಾನಿಗಳು ದಾದಾ ದಾದಾ ಎಂದು ಜೈಕಾರ ಕೂಗಿ ಸಂಭ್ರಮಿಸಿದರು.
 
ಪ್ರತಿಮೆಯ ಬದಿಯಲ್ಲಿ ನಿಂತು ನಗು ಮುಖದೊಂದಿಗೆ ಫೋಟೋ ತೆಗೆಸಿಕೊಂಡಿರುವ ಗಂಗೂಲಿ, ನನ್ನಂತೆಯೇ ಕಾಣಿಸುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.
 ಇದರಲ್ಲಿ ಇನ್ನಷ್ಟು ಓದಿ :  
ಸೌರವ್ ಗಂಗೂಲಿ ಕಂಚಿನ ಪ್ರತಿಮೆ ಅನಾವರಣ Balurghat Bronze Statue Sourav Ganguly

ಸುದ್ದಿಗಳು

news

ಅಮರನಾಥ್ ಯಾತ್ರೆಗೆ ತೆರಳುತ್ತಿದ್ದ ಬಸ್ ಅಪಘಾತ: 16 ಯಾತ್ರಿಕರ ಸಾವು

ಜಮ್ಮು ಕಾಶ್ಮಿರ: ಅಮರನಾಥ್ ಯಾತ್ರೆಗೆ ತೆರಳುತ್ತಿದ್ದ ಬಸ್ ರಾಮಬನ್ ಜಿಲ್ಲೆಯಲ್ಲಿ ಅಪಘಾತಕ್ಕೀಡಾಗಿದ್ದರಿಂದ ...

news

ಕಂದಕಕ್ಕೆ ಉರುಳಿದ ಬಸ್: 11 ಅಮರನಾಥ ಯಾತ್ರಿಕರ ದಾರುಣ ಸಾವು

ಅಮರನಾಥ ಯಾತ್ರಿಕರು ತೆರಳುತ್ತಿದ್ದ ಖಾಸಗಿ ಬಸ್ಸೊಂದು ಕಣಿವೆಗೆ ಉರುಳಿ ಬಿದ್ದ ಪರಿಣಾಮ 11 ಮಂದಿ ...

news

ಈಶ್ವರಪ್ಪ ಪಿಎ ಅಪಹರಣದಲ್ಲಿ ಸಂತೋಷ್ ಪಾತ್ರವಿಲ್ಲ: ಆಯಕ್ತರಿಗೆ ಬಿಎಸ್‌ವೈ ಪತ್ರ

ಬೆಂಗಳೂರು: ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರ ಆಪ್ತ ಸಹಾಯಕ ವಿನಯ್ ಅಪಹರಣ ಪ್ರಕರಣದಲ್ಲಿ ...

news

ರಾಷ್ಟ್ರಧ್ವಜದ ಮೇಲೆ ಮೂತ್ರ ಮಾಡಿ ವಿಡಿಯೋ ಪೋಸ್ಟ್ ಮಾಡಿದ ಅಮೆರಿಕ ಮಹಿಳೆ

ವಾಷಿಂಗ್ಟನ್: ರಾಷ್ಟ್ರಧ್ವಜದ ಮೇಲೆ ಮೂತ್ರ ಮಾಡುತ್ತಿದ್ದ ಚಿತ್ರವನ್ನು ಸಾಮಾಜಿಕ ಅಂತರ್ಜಾಲ ತಾಣದಲ್ಲಿ ...

Widgets Magazine