ಜಮ್ಮು ಕಾಶ್ಮಿರ: ಪಾಕಿಸ್ತಾನದ ಪರ ಗೂಢಚಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಭಾರತೀಯ ಸೇನೆಪಡೆಗಳು ಓರ್ವ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಯಿಂದ ಭಾರತೀಯ ಸೇನಾಪಡೆಯ ನಕ್ಷೆಗಳು ಮತ್ತು ಎರಡು ಪಾಕಿಸ್ತಾನಿ ಸಿಮ್ ಕಾರ್ಡ್ಗಳನ್ನು ವಶಕ್ಕೆ ಪಡೆಯಲಾಗಿದೆ.