ಪ್ರಧಾನಿ ಮೋದಿಯನ್ನು ಭೇಟಿಯಾದ ಮಾಜಿ ಸಿಎಂ ಪನ್ನೀರ್‌ಸೆಲ್ವಂ

ನವದೆಹಲಿ, ಶನಿವಾರ, 20 ಮೇ 2017 (12:33 IST)

Widgets Magazine

ಎಐಎಡಿಎಂಕೆ ಮುಖಂಡ ಮಾಜಿ ಮುಖ್ಯಮಂತ್ರಿ ಓ. ಪನ್ನೀರ್ ಸೆಲ್ವಂ ಇಂದು ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ತಮಿಳುನಾಡಿನ ರಾಜ್ಯ ಸ್ಥಿತಿಗತಿಯ ಬಗ್ಗೆ ಚರ್ಚೆ ನಡೆಸಿದ್ದಾರೆ.
 
ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ನಿಧನದ ನಂತರ ಎಐಎಡಿಎಂಕೆ ಪಕ್ಷ ಇಬ್ಬಾಗವಾಗಿದ್ದು, ಎರಡು ಬಣಗಳು ಒಂದಾಗುವುದು ಸೂಕ್ತ ಎಂದು ಪ್ರಧಾನಿ ಮೋದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾಗಿ ಸೆಲ್ವಂ ತಿಳಿಸಿದ್ದಾರೆ.
 
ಕಾವೇರಿ ನದಿ ನೀರು ಪ್ರಾಧಿಕಾರ, ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಆರ್ಥಿಕ ಪರಿಹಾರ, ಬರ ಪರಿಹಾರ ಕಾರ್ಯಕ್ಕಾಗಿ ಹಣಕಾಸಿನ ನೆರವು ಮತ್ತು ಜಲ ಯೋಜನೆಗಳಿಗೆ ತುರ್ತು ನೆರವು ನೀಡುವಂತೆ ಮಾಜಿ ಸಿಎಂ ಪನ್ನೀರ್ ಸೆಲ್ವಂ ಪ್ರಧಾನಿ ಮೋದಿಗೆ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ರೇಪ್ ಮಾಡಲು ಬಂದವನ ಗುಪ್ತಾಂಗ ಕತ್ತರಿಸಿದ ಯುವತಿ

ತಿರುವನಂತಪುರಂ: ಕಳೆದ ಐದು ವರ್ಷಗಳಿಂದ ನಿರಂತರವಾಗಿ ಅತ್ಯಾಚಾರವೆಸಗುತ್ತಿದ್ದ 54 ವರ್ಷದ ಸ್ವಯಂಘೋಷಿತ ...

news

ಸಿಂಧನೂರಿನ ದಡೆಸುಗೂರು ಬಳಿ ಭೀಕರ ರಸ್ತೆ ಅಪಘಾತ: ಐವರ ಸಾವು

ರಾಯಚೂರು:ಮೇ-20: ರಾಯಚೂರಿನ ಸಿಂಧನೂರಿನ ದಡೆಸುಗೂರು ಬಳಿ ಲಾರಿ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿಯಾದ ...

news

ರಸಗುಲ್ಲಕ್ಕಾಗಿ ಮುರಿದುಬಿತ್ತು ಮದುವೆ

ಲಖನೌ: ಸಿಹಿತಿನಿಸು ರಸಗುಲ್ಲದ ಕಾರಣಕ್ಕೆ ಉತ್ತರ ಪ್ರದೇಶದಲ್ಲಿ ಮದುವೆಯೊಂದು ಮುರಿದು ಬಿದ್ದಿರುವ ಘಟನೆ ...

news

ಬದರಿನಾಥ ಹೆದ್ದಾರಿಯಲ್ಲಿ ಭೂಕುಸಿತ: ಸಂಕಷ್ಟಕ್ಕೆ ಸಿಲುಕಿದ 14 ಸಾವಿರ ಯಾತ್ರಾರ್ತಿಗಳು

ಡೆಹ್ರಾಡೂನ್: ಬದರಿನಾಥ್ ಹೆದ್ದಾರಿಯಲ್ಲಿ ಭಾರಿ ಪ್ರಮಾಣದ ಭೂಕುಸಿತ ಸಂಭವಿಸಿದ ಪರಿಣಾಮ ಸುಮಾರು 14 ...

Widgets Magazine Widgets Magazine