ಜಗಳ ತಾರಕಕ್ಕೇರಿ ಮಗನನ್ನೇ ಕೊಂದ ದಂಪತಿ

ಪಾಟ್ನಾ, ಬುಧವಾರ, 7 ನವೆಂಬರ್ 2018 (08:46 IST)


ಪಾಟ್ನಾ: ವೈಯಕ್ತಿಕ ಬದುಕಿನ ವಿಚಾರವಾಗಿ ತಂದೆ-ತಾಯಿ ಮತ್ತು ಮಗನ ನಡುವೆ ನಡೆದ ವಾಗ್ದಾವ ಕೊಲೆಯಲ್ಲಿ ಅಂತ್ಯವಾದ ಘಟನೆ ಬಿಹಾರದಲ್ಲಿ ನಡೆದಿದೆ.
 

ಅರ್ಬಿಂಗ್ ಕುಮಾರ್ ಚೌರಾಸಿಯಾ (28 ವರ್ಷ) ಎಂಬಾತ ಕೊಲೆಗೀಡಾದ ದುರ್ದೈವಿ. ಪುತ್ರನ ಜತೆಗೆ ಆತನ ವೈಯಕ್ತಿಕ ಬದುಕಿನ ವಿಚಾರವಾಗಿ ವಾಗ್ವಾದಕ್ಕಿಳಿದ ದಂಪತಿ ಜಗಳ ತಾರಕಕ್ಕೇರಿ ಆತನಿಗೆ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ಈ ಸಂದರ್ಭದಲ್ಲಿ ಆತ ಸಾವಿಗೀಡಾಗಿದ್ದಾನೆ.
 
ಈ ಸಂಬಂಧ ಇದೀಗ ಆರೋಪಿ ಪೋಷಕರನ್ನು ಪೊಲೀಸರು ಬಂಧಿಸಿದ್ದಾರೆ. ಪತ್ನಿಯನ್ನು ತ್ಯಜಿಸಿದ್ದ ಮೃತ ಅರ್ಬಿಂದ್ ವಿವಾಹೇತರ ಸಂಬಂಧ ಹೊಂದಿದ್ದ. ಇದೇ ಕಾರಣಕ್ಕೆ ಆಗಾಗ ಪೋಷಕರು ಜತೆ ಜಗಳವಾಡುತ್ತಿದ್ದ. ಆದರೆ ಈ ಬಾರಿ ಮಾತ್ರ ಪರಿಸ್ಥಿತಿ ವಿಕೋಪಕ್ಕೆ ಹೋಯಿತು ಎಂದು ವಿಚಾರಣೆಯಿಂದ ತಿಳಿದುಬಂದಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರಾಜ್ಯೋತ್ಸವ ನಿಮಿತ್ತ ಶೇ. 50 ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪ್ರಕಟವಾಗಿರುವ ಎಲ್ಲ ಪುಸ್ತಕಗಳು ...

news

ರಾಜ್ಯದ ಜನ ಮೈತ್ರಿ ಪರವಾಗಿದ್ದಾರೆ ಎಂದ ಸಿಎಂ

ಉಪಚುನಾವಣೆ ಫಲಿತಾಂಶದ ಬಗ್ಗೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದು, ರಾಜ್ಯದ ಜನರು ಮೈತ್ರಿ ...

news

ಕೈ ಪಾಳೆಯದ ಕಾರ್ಯಕರ್ತರಿಗೆ ಕಾರ್ಯಾಗಾರ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ರಣತಂತ್ರ ರೂಪಿಸಲು ಬೂತ್ ಅಧ್ಯಕ್ಷರು ಹಾಗೂ ಪಕ್ಷದ ...

news

ಉಪಚುನಾವಣೆಯಲ್ಲಿ ಬಿಜೆಪಿ ನೈತಿಕವಾಗಿ ಗೆದ್ದಿದೆ ಎಂದ ಶಾಸಕ

ಪಂಚ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಹಿನ್ನೆಲೆ ಬಿಜೆಪಿ ಪಕ್ಷ ನೈತಿಕವಾಗಿ ಗೆದ್ದಿದೆ ಎಂದು ಬಿಜೆಪಿ ಶಾಸಕ ...