ಮಹತ್ವದ ಹೆರಿಗೆ ರಜೆ ತಿದ್ದುಪಡಿ ಮಸೂದೆಗೆ ಲೋಕಸಭೆ ಅಂಗೀಕಾರ

ನವದೆಹಲಿ, ಶುಕ್ರವಾರ, 10 ಮಾರ್ಚ್ 2017 (06:55 IST)

Widgets Magazine

ನವದೆಹಲಿ(ಮಾ.10): ಉದ್ಯೋಗಸ್ಥ ಮಹಿಳೆಯರಿಗೆ ನೀಡಲಾಗುವ ಹೆರಿಗೆ ರಜೆಯನ್ನ 12ರಿಂದ 26 ವಾರಗಳಿಗೆ ಹೆಚ್ಚಿಸುವ ಮಹತ್ವದ ಮಸೂದೆಗೆ ಗುರುವಾರ ಸಂಸತ್ತಿನ ಅನುಮೋದನೆ ಸಿಕ್ಕಿದೆ. ದೇಶದ 18 ಲಕ್ಷ ಉದ್ಯೋಗಸ್ಥ ಮಹಿಳೆಯರು ಇದರ ಅನುಕೂಲ ಪಡೆಯಲಿದ್ದಾರೆ. 10 ಅಥವಾ ಅದಕ್ಕಿಂತ ಹೆಚ್ಚು ಉದ್ಯೋಗಿಗಳಿರುವ ಸಂಸ್ಥೆಗಳಿಗೆ ಈ ಕಾನೂನು ಅನ್ವಯವಾಗುತ್ತಿದ್ದು, ಮೊದಲೆರಡು ಮಕ್ಕಳಿಗೆ 26 ತಿಂಗಳ ರಜೆ ಸಿಗಲಿದೆ. 3ನೇ ಮಗುವಿಗೆ ಹಳೆಯ ಮಾದರಿಯಲ್ಲೇ 12 ವಾರ ರಜೆ ಸಿಗಲಿದೆ.

ಈ ವಿಶಿಷ್ಟ ಮಸೂದೆ ಮೂಲಕ ವಿಶ್ವದಲ್ಲಿ ಅತಿ ಹೆಚ್ಚು ಹೆರಿಗೆ ರಜೆ ನೀಡುತ್ತಿರುವ 3ನೇ ದೇಶ ಎಂಬ ಖ್ಯಾತಿಗೆ ಭಾರತ ಪಾತ್ರವಾಗಿದೆ. ಕೆನಡಾ ಮತ್ತು ನಾರ್ವೆ ದೇಶಗಳು ಕ್ರಮವಾಗಿ 50 ಮತ್ತು 44 ವಾರಗಳ ಹೆರಿಗೆ ರಜೆ ನೀಡುತ್ತಿವೆ.

ಮಹತ್ವದ ಹೆರಿಗೆ ಸೌಲಭ್ಯ ಮಸೂದೆಗೆ ಕಳೆದ ವರ್ಷ ಆಗಸ್ಟ್`ನಲ್ಲೇ ರಾಜ್ಯಸಭೆ ಅಂಗೀಕಾರ ಸಿಕ್ಕಿತ್ತು. ಇದೀಗ, ಲೋಕಸಭೆ ಅನುಮೋದನ ಸಿಕ್ಕಿದೆ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಹೆರಿಗೆ ಸಂಸತ್ 26 ತಿಂಗಳು Pregnancy Parliment Maternity Leave

Widgets Magazine

ಸುದ್ದಿಗಳು

news

ಬಿಡಿಎ ಆಯುಕ್ತ ರಾಜಕುಮಾರ್ ಖತ್ರಿ ಎತ್ತಂಗಡಿ

ಬೆಂಗಳೂರು: ಬಿಡಿಎ ಆಯುಕ್ತರಾಗಿದ್ದ ರಾಜಕುಮಾರ್ ಖತ್ರಿಯವರನ್ನು ಎತ್ತಂಗಡಿ ಮಾಡಿ ಕ್ರೀಡಾ ಮತ್ತು ಯುವಜನ ...

news

ಉತ್ತರಪ್ರದೇಶದಲ್ಲಿ ಅಖಿಲೇಶ್, ಮಾಯಾವತಿ ಸರಕಾರ?

ನವದೆಹಲಿ: ಪಂಚರಾಜ್ಯಗಳ ಚುನಾವಣೋತ್ತರ ಸಮೀಕ್ಷೆ ಹೊರಬಿದ್ದಿದ್ದು, ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷದ ...

news

ರಾಜನಾಥ್ ಮೆಚ್ಚುಗೆಗೆ ಉಗ್ರನ ತಂದೆಯ ಧನ್ಯವಾದ

ತನ್ನ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿರುವ ಕೇಂದ್ರ ಗೃಹ ಸಚಿವರಿಗೆ ಉಗ್ರ ಸೈಫುಲ್ಲಾ ತಂದೆ ಸರ್ತಾಜ್ ...

news

ಚುನಾವಣೋತ್ತರ ಸಮೀಕ್ಷೆ: ಯಾವ ರಾಜ್ಯದಲ್ಲಿ ಯಾವ ಪಕ್ಷ ಸರಕಾರ ರಚಿಸುತ್ತೆ ಗೊತ್ತಾ?

ನವದೆಹಲಿ: ಪಂಚರಾಜ್ಯಗಳ ಚುನಾವಣೆಯ ಫಲಿತಾಂಶಕ್ಕಾಗಿ ದೇಶದ ಜನತೆ ನಿರೀಕ್ಷಿಸುತ್ತಿದ್ದಾರೆ. ಸಮೀಕ್ಷೆಯ ...

Widgets Magazine