ಜಮ್ಮು ಕಾಶ್ಮೀರ ವಿಮಾನ ನಿಲ್ದಾಣದಲ್ಲಿ ಯೋಧರ ನೋಡಿ ಎದ್ದು ನಿಂತ ಪ್ರಯಾಣಿಕರು

ಜಮ್ಮು ಕಾಶ್ಮೀರ, ಸೋಮವಾರ, 9 ಅಕ್ಟೋಬರ್ 2017 (12:16 IST)

Widgets Magazine

ಜಮ್ಮು ಕಾಶ್ಮೀರ: ಯೋಧರನ್ನು ಎಲ್ಲಿಯೇ ಕಂಡರೂ ಎದ್ದು ನಿಂತು ಗೌರವ ಸಲ್ಲಿಸಿ ಎಂದು ಪ್ರಧಾನಿ ಮೋದಿ ಹಿಂದೊಮ್ಮೆ ಕರೆ ನೀಡಿದ್ದರು. ಅದರಂತೇ ಜಮ್ಮು ಕಾಶ್ಮೀರದಲ್ಲಿ ಪ್ರಯಾಣಿಕರು ನಡೆದುಕೊಂಡಿದ್ದಾರೆ.


 
ಜಮ್ಮು ವಿಮಾನ ನಿಲ್ದಾಣದಲ್ಲಿ ಸಿಆರ್ ಪಿಎಫ್ ಯೋಧರು ಆಗಮಿಸುತ್ತಿದ್ದಂತೆ ಪ್ರಯಾಣಿಕರು ಎದ್ದು ನಿಂತು ಚಪ್ಪಾಳೆ ತಟ್ಟಿ ಸ್ವಾಗತಿಸಿದ್ದಾರೆ. ದೇಶವನ್ನು ರಕ್ಷಿಸುತ್ತಿರುವ ಯೋಧರಿಗೆ ಸಾರ್ವಜನಿಕರು ಸಲಾಂ ಮಾಡುತ್ತಿರುವ ಈ ದೃಶ್ಯ ವೈರಲ್ ಆಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ದೀಪಾವಳಿಗೆ ಕೆಲವೇ ದಿನಗಳ ಮೊದಲು ಸುಪ್ರೀಂ ಕೋರ್ಟ್ ನೀಡಿದ ಶಾಕ್

ನವದೆಹಲಿ: ಪಟಾಕಿ ಹಬ್ಬ ದೀಪಾವಳಿಗೆ ಇನ್ನು ಕೇವಲ ಒಂದು ವಾರ ಬಾಕಿಯಿದೆ. ಆದರೆ ಅಷ್ಟರಲ್ಲೇ ದೆಹಲಿ ಜನತೆಗೆ ...

news

ಬಿಎಸ್ ವೈ, ಅನಂತ ಕುಮಾರ್ ವಿರುದ್ಧ ಎಫ್ ಐಆರ್ ಬಲೆ ಹಣಿಯಲು ಸಿಎಂ ಸಭೆ

ಬೆಂಗಳೂರು: ಹೈಕಮಾಂಡ್ ಗೆ ಕಪ್ಪ ನೀಡಿರುವ ಕುರಿತು ಕಾರ್ಯಕ್ರಮವೊಂದರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ...

news

ಸೋನಿಯಾ, ರಾಹುಲ್ ಗೆ ಸ್ವಪಕ್ಷದ ಪ್ರಮುಖ ನಾಯಕನಿಂದಲೇ ವ್ಯಂಗ್ಯ

ನವದೆಹಲಿ: ಕಾಂಗ್ರೆಸ್ ಹಿರಿಯ ಮುಖಂಡ ಮಣಿಶಂಕರ್ ಅಯ್ಯರ್ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ ಮತ್ತು ಪುತ್ರ ...

news

ಸಂಕಷ್ಟಕ್ಕೆ ಸಿಲುಕಿದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪುತ್ರ

ನವದೆಹಲಿ: ನಮ್ಮ ಸರ್ಕಾರಕ್ಕೆ ಭ್ರಷ್ಟಾಚಾರದ ಕಳಂಕವಿಲ್ಲ ಎಂದು ಎದೆತಟ್ಟಿಕೊಳ್ಳುತ್ತಿದ್ದ ಕೇಂದ್ರ ...

Widgets Magazine