ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆದ ದುಷ್ಕರ್ಮಿಗಳು

ಕೊಯಮತ್ತೂರು, ಬುಧವಾರ, 7 ಮಾರ್ಚ್ 2018 (14:10 IST)

Widgets Magazine

ಕೊಯಮತ್ತೂರು: ತ್ರಿಪುರಾದಲ್ಲಿ  ಲೆನಿನ್ ಪ್ರತಿಮೆ ಮತ್ತು ವೆಲ್ಲೂರ್ ನಲ್ಲಿ ಪೆರಿಯಾರ್ ಪ್ರತಿಮೆಯನ್ನು ನೆಲಕ್ಕುರುಳಿಸಿದ ಬಿಜೆಪಿ ಕಾರ್ಯಕರ್ತರ ಮೇಲೆ ಸೇಡು ತೀರಿಸಿಕೊಳ್ಳಲು ಕೊಯಮತ್ತೂರಿನಲ್ಲಿ ಇಂದು ಬಿಜೆಪಿ ಕಚೇರಿ ಮೇಲೆ ಅಪರಿಚಿತ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿದ್ದಾರೆ.
 
ಈ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ದುಷ್ಕರ್ಮಿಗಳ ಗುಂಪೊಂದು ಬಿಜೆಪಿ ಕಚೇರಿ ಮೇಲೆ ದಾಳಿ ನಡೆಸುತ್ತಿರುವುದು ಸ್ಪಷ್ಟವಾಗಿದೆ. ಆದರೆ ಘಟನೆಯಲ್ಲಿ ಯಾರಿಗೂ ಹಾನಿಯಾಗಿಲ್ಲ ಎಂದು ಪೊಲೀಸರು ಹೇಳಿಕೆ ನೀಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ನಲಪಾಡ್ ನ್ಯಾಯಾಂಗ ಬಂಧನ ಮಾ.21ರವರೆಗೆ ವಿಸ್ತರಣೆ; ಕೋರ್ಟ್ ಆದೇಶ

ಬೆಂಗಳೂರು: ವಿದ್ವತ್‌ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಕಾಂಗ್ರೆಸ್‌ ...

news

ಬಿಜೆಪಿಯವರು ಸಿಎಂ ವಿರುದ್ಧ ಚೀಪ್ ಪಬ್ಲಿಸಿಟಿಗಾಗಿ ಅಪಪ್ರಅಚಾರ ಮಾಡುತ್ತಿದ್ದಾರೆ’

ಬೆಂಗಳೂರು: ಮಂಗಳೂರಿನ ಬಿಜೆಪಿ ರ್ಯಾಲಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಸಿಎಂ ಸಿದ್ದರಾಮಯ್ಯನವರನ್ನು ...

news

ಶಶಿಕಲಾಗೆ ವಿಐಪಿ ಟ್ರೀಟ್ ಮೆಂಟ್ ಕೊಡಲು ಸಿಎಂ ಸಿದ್ದರಾಮಯ್ಯನವರೇ ಸೂಚಿಸಿದ್ರಾ?! ಸಿಎಂ ಹೇಳಿದ್ದೇನು?

ಬೆಂಗಳೂರು: ಅಕ್ರಮ ಆಸ್ಥಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ...

news

ಜೈಲಿನಲ್ಲಿರುವ ಶಶಿಕಲಾಗೆ ರಾಜಾತಿಥ್ಯ ನೀಡಲು ಹೇಳಿದ್ದೇ ಮುಖ್ಯಮಂತ್ರಿ ಸಿದ್ದರಾಮಯ್ಯ-ಡಿಜಿಪಿ ಸತ್ಯನಾರಾಯಣರಾವ್ ಆರೋಪ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆಯಲ್ಲಿ ಜೈಲು ಸೇರಿರೋ ಶಶಿಕಲಾ ನಟರಾಜನ್‍ಗೆ ರಾಜಾತಿಥ್ಯ ನೀಡಲು ...

Widgets Magazine