ಇನ್ಮುಂದೆ ಪೆಟ್ರೋಲ್, ಡೀಸೆಲ್ ಗೆ ಒಂದೇ ದರ?

ನವದೆಹಲಿ, ಶನಿವಾರ, 14 ಜುಲೈ 2018 (10:57 IST)


ನವದೆಹಲಿ: ಇನ್ನು ಮುಂದೆ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಒಂದೇ ಆಗಲಿದೆಯಾ? ಈ ಬಗ್ಗೆ ಚಿಂತನೆ ನಡೆಸಿದೆ.
 
ಸದ್ಯಕ್ಕೆ ಡೀಸೆಲ್ ದರ ಪೆಟ್ರೋಲ್ ದರಕ್ಕಿಂತ ಸ್ವಲ್ಪ ಕಡಿಮೆಯೇ ಇದೆ. ಆದರೆ ಇನ್ನು ಮುಂದೆ ವಾಹನಗಳ ಮಾಲಿನ್ಯ ತಗ್ಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಎರಡೂ ಇಂಧನಗಳಿಗೆ ಒಂದೇ ದರ ನಿಗದಿಪಡಿಸಲು ಚಿಂತನೆ ನಡೆಸುತ್ತಿದೆ.
 
ಸರಕು ವಾಹನ ಬಿಟ್ಟು ಉಳಿದೆಲ್ಲಾ ವಾಹನಗಳಿಗೆ ಒಂದೇ ದರ ನಿಗದಿಪಡಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಬಗ್ಗೆ ಸುಪ್ರೀಂಕೋರ್ಟ್ ಸಲಹೆ ನೀಡಿದೆ. ಅದರ ಬೆನ್ನಲ್ಲೇ ಕೇಂದ್ರ ಇಂತಹದ್ದೊಂದು ನಿರ್ಧಾರಕ್ಕೆ ಬಂದಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮುಖ್ಯಮಂತ್ರಿಯಾಗುವುದು ನನ್ನ ಕನಸು ಎಂದ ಎಂಬಿ ಪಾಟೀಲ್

ಬೆಂಗಳೂರು: ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಜಲಸಂಪನ್ಮೂಲ ಸಚಿವರಾಗಿದ್ದ ಕಾಂಗ್ರೆಸ್ ಶಾಸಕ ಎಂಬಿ ಪಾಟೀಲ್ ...

news

ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಹಾಗೂ ಪುತ್ರಿ ಮರಿಯಂ ಅರೆಸ್ಟ್

ಲಾಹೋರ್ : ಪನಾಮ ಪೇಪರ್ ಹಗರಣದಲ್ಲಿ ದೋಷಿ ಎಂದು ಸಾಬೀತಾದ ಕಾರಣ ಪಾಕಿಸ್ತಾನ ಸುಪ್ರಿಂ ಕೋರ್ಟ್ ಮಾಜಿ ...

news

‘ಹಿಂದೂ ಪಾಕಿಸ್ತಾನ’ ಎಂದ ಶಶಿ ತರೂರ್ ಗೆ ಮತ್ತಷ್ಟು ಸಂಕಟ

ನವದೆಹಲಿ: ಬಿಜೆಪಿ 2019 ರ ಲೋಕಸಭೆ ಚುನಾವಣೆ ಗೆದ್ದರೆ ಭಾರತವನ್ನು ಹಿಂದೂ ಪಾಕಿಸ್ತಾನ ಮಾಡಬಹುದು ಎಂದು ...

news

ಇಂದಿನಿಂದ ಮಧ್ಯಮ ವರ್ಗಕ್ಕೆ ಎಲ್ಲವೂ ತುಟ್ಟಿ!

ಬೆಂಗಳೂರು: ರಾಜ್ಯದ ಸಮ್ಮಿಶ್ರ ಸರ್ಕಾರ ಬಜೆಟ್ ನಲ್ಲಿ ಸಿಎಂ ಕುಮಾರಸ್ವಾಮಿ ಘೋಷಿಸಿದ್ದ ಬೆಲೆ ಏರಿಕೆ ...

Widgets Magazine