ಬೆಂಗಳೂರು: ಲಾಕ್ ಡೌನ್ ನಿಂದಾಗಿ ಮನೆಯಿಂದ ಹೊರ ಹೋಗಲು ಸಾಧ್ಯವಾಗುತ್ತಿಲ್ಲ, ಮಿತ್ರರು, ಬಂಧುಗಳು ಬಿಡಿ, ಬೇರೆ ಮನುಷ್ಯರ ಮುಖ ನೋಡಲೂ ಸಾಧ್ಯವಾಗುತ್ತಿಲ್ಲ ಎಂದು ಬೇಸರ ಮಾಡಿಕೊಂಡಿದ್ದವರಿಗೆ ಭಾನುವಾರದ ದೀಪ ಬೆಳಗುವ ಕಾರ್ಯಕ್ರಮ ಚೇತೋಹಾರಿಯಾಗಲಿದೆ.