ತನಗೆ ಅಗೌರವ ತೋರಿದ ಬಿಎಸ್ಎಫ್ ಯೋಧನಿಗೆ ಶಿಕ್ಷೆ ನೀಡದಿರಲು ಪ್ರಧಾನಿ ಮೋದಿ ಮನವಿ

ನವದೆಹಲಿ, ಗುರುವಾರ, 8 ಮಾರ್ಚ್ 2018 (11:24 IST)

Widgets Magazine

ನವದೆಹಲಿ: ಕಾರ್ಯಕ್ರಮವೊಂದರ ಬಗ್ಗೆ ವರದಿ ಮಾಡುವಾಗ ತನ್ನ ಹೆಸರು ಪ್ರಸ್ತಾಪಿಸದೇ ಶಿಸ್ತು ಕ್ರಮಕ್ಕೊಳಗಾಗಬೇಕಿದ್ದ ಬಿಎಸ್ಎಫ್ ಯೋಧನ ರಕ್ಷಣೆಗೆ ಪ್ರಧಾನಿ ಮೋದಿ ಪತ್ರ ಬರೆದಿದ್ದಾರೆ.
 
ಪ.ಬಂಗಾಲದ 15 ನೇ ಬೆಟಾಲಿಯನ್ ಬಿಎಸ್ಎಫ್ ಯೋಧ ಸಂಜೀವ್ ಕುಮಾರ್ ಎಂಬಾತ ತನ್ನ ಮೇಲಧಿಕಾರಿಗಳಿಗೆ ಪ್ರಧಾನಿ ಭಾಗವಹಿಸಿದ್ದ ಕಾರ್ಯಕ್ರಮದ ಬಗ್ಗೆ ವರದಿ ಮಾಡುವಾ ‘ಪ್ರಧಾನಿ ಶ್ರೀ ನರೇಂದ್ರ ಮೋದಿ’ ಎಂದು ಪ್ರಸ್ತಾಪಿಸಲಿಲ್ಲ.
 
ಇದೇ ಕಾರಣಕ್ಕೆ ಯೋಧನ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಿದ್ದ ಮೇಲಧಿಕಾರಿಗಳು ಒಂದು ವಾರದ ವೇತನ ಕಡಿತಗೊಳಿಸುವ ಶಿಕ್ಷೆಗೆ ಮುಂದಾಗಿದ್ದರು. ಇದರ ಬಗ್ಗೆ ತಿಳಿಯಯುತ್ತಲೇ ಬಿಎಸ್ಎಫ್ ಗೆ ಪತ್ರ ಬರೆದ ಪ್ರಧಾನಿ ಮೋದಿ, ಯೋಧರು ತಮ್ಮ ಪ್ರಾಣದ ಹಂಗು ತೊರೆದು ಗಡಿ ಕಾಯುತ್ತಾರೆ. ಅವರಿಗೆ ವೇತನ ಕಡಿತ ಮಾಡುವ ಶಿಕ್ಷೆ ನೀಡವುದು ಸರಿಯಲ್ಲ.  ಮೇಲಧಿಕಾರಿಗಳು ತಪ್ಪಿನ ಅರಿವು ಮೂಡಿಸುವ ಶಿಸ್ತು ಬೋಧಿಸಬೇಕು ಎಂದು ಪ್ರಧಾನಿ ಪತ್ರೆ ಬರೆದಿದ್ದಾರೆ. ಅದರಂತೆ ಇದೀಗ ಯೋಧನಿಗೆ ನೀಡಲಾಗಿದ್ದ ಶಿಕ್ಷೆ ಹಿಂಪಡೆಯಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಪ್ರಧಾನಿ ಮೋದಿ ಬಿಎಸ್ಎಪ್ ರಾಷ್ಟ್ರೀಯ ಸುದ್ದಿಗಳು Bsf Pm Modi National News

Widgets Magazine

ಸುದ್ದಿಗಳು

news

ಫೋರ್ಬ್ಸ್ ವಿಶ್ವದ ಶ್ರೀಮಂತರ ಪಟ್ಟಿ ಬಿಡುಗಡೆ; ಅಗ್ರಸ್ಥಾನದಲ್ಲಿ ಮುಖೇಶ್ ಅಂಬಾನಿ

ನ್ಯೂಯಾರ್ಕ್‌: ವಿಶ್ವದ ಜನ ಪ್ರಿಯ ನಿಯತಕಾಲಿಕೆ ಫೋರ್ಬ್ಸ್ ವಿಶ್ವದ ಸಿರಿವಂತರ ಪಟ್ಟಿ ಪ್ರಕಟಿಸಿದ್ದು, ...

news

ನಟ ಉಪೇಂದ್ರ ಟ್ವೀಟ್ ಮೂಲಕ ಜನರಲ್ಲಿ ಹೀಗ್ಯಾಕೆ ಮನವಿ ಮಾಡಿಕೊಂಡರು ಗೊತ್ತಾ…?

ಬೆಂಗಳೂರು : ಕೆಪಿಜೆಪಿ ಪಕ್ಷದಿಂದ ಉಪೇಂದ್ರ ಅವರು ಹೊರಬಂದ ವಿಚಾರಕ್ಕೆ ಸಂಬಂಧಿಸಿದಂತೆ ಪಕ್ಷದಲ್ಲಾದ ...

news

ವಿಶ್ವನಾಥ್ ಶೆಟ್ಟಿ ಮೇಲೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ-ರಾಮಲಿಂಗಾರೆಡ್ಡಿ

ಕಲಬುರಗಿ : ಲೋಕಾಯುಕ್ತ ನ್ಯಾ. ವಿಶ್ವನಾಥ್ ಶೆಟ್ಟಿ ಮೇಲೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ...

news

ಕೆಟ್ಟ ಮೇಲೆ ಬುದ್ಧಿ ಕಲಿತ ರಾಜ್ಯ ಸರ್ಕಾರ

ಬೆಂಗಳೂರು: ಲೋಕಾಯುಕ್ತ ಕಚೇರಿಗೇ ನುಗ್ಗಿ ದುಷ್ಕರ್ಮಿಯೊಬ್ಬ ಲೋಕಾಯುಕ್ತ ನ್ಯಾ. ವಿಶ್ವನಾಥ್ ಶೆಟ್ಟಿಯವರಿಗೆ ...

Widgets Magazine