Widgets Magazine
Widgets Magazine

ಪ್ರಧಾನಿ ಮೋದಿ ದೀಪಾವಳಿ ಸ್ಪೆಷಲ್ ಏನು ಗೊತ್ತಾ?

ನವದೆಹಲಿ, ಗುರುವಾರ, 19 ಅಕ್ಟೋಬರ್ 2017 (08:17 IST)

Widgets Magazine

ನವದೆಹಲಿ: ಪ್ರಧಾನಿ ಮೋದಿ ಇಂದು ಚೀನಾ ಗಡಿಯಲ್ಲಿ ಕಾವಲು ಕಾಯುವ ಭಾರತೀಯ ಸೈನಿಕರೊಂದಿಗೆ ದೀಪಾವಳಿ ಆಚರಿಸಲಿದ್ದಾರೆ.


 
ಉತ್ತರಾಖಂಡ್ ನಲ್ಲಿ ಚೀನಾ ಗಡಿ ಕಾಯುವ ಇಂಡೋ ಟಿಬೆಟಿಯನ್ ಗಡಿ ಭದ್ರತಾ ಪೊಲೀಸ್ ಪಡೆ (ಐಟಿಬಿಪಿ) ಪೊಲೀಸರೊಂದಿಗೆ ಪ್ರಧಾನಿ ಮೋದಿ ವಿಶೇಷವಾಗಿ ಹಬ್ಬ ಆಚರಿಸಿಕೊಳ್ಳಲಿದ್ದಾರೆ.
 
ಇದಾದ ಬಳಿಕ ಕೇದಾರನಾಥ ದೇವಾಲಯಕ್ಕೂ ಮೋದಿ ಭೇಟಿ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ. ಅದಲ್ಲದೆ, ಹಲವು ಅಭಿವೃದ್ಧಿ ಯೋಜನೆಗಳಿಗೆ ಮೋದಿ ಚಾಲನೆ ನೀಡಲಿದ್ದಾರೆ. ಆದರೆ ಮೋದಿ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡುವ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಬಂದಿಲ್ಲ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮೊದಲ ಬಾರಿಗೆ ಗ್ರಾ.ಪಂ. ಅಧ್ಯಕ್ಷರಾಗಿ ಮಂಗಳಮುಖಿ ಆಯ್ಕೆ

ಮುಂಬೈ: ಮಹಾರಾಷ್ಟ್ರದಲ್ಲಿ ಇದೇ ಮೊದಲ ಬಾರಿಗೆ ಮಂಗಳಮುಖಿಯೊಬ್ಬರು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ...

news

ಪಟಾಕಿ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ: ಓರ್ವ ಸಾವು, 45 ಅಂಗಡಿ ಭಸ್ಮ

ಒಡಿಶಾ: ಒಡಿಶಾದ ಮಾರ್ಕೆಟ್ವೊಂದರಲ್ಲಿ ಪಟಾಕಿ ಸ್ಫೋಟಗೊಂಡ ಪರಿಣಾಮ ಬೆಂಕಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ...

news

ಅವಿವಾಹಿತೆಗೆ ಜನಿಸಿದ ಮಗು ಅಚ್ಚರಿ ರೀತಿಯಲ್ಲಿ ನಾಪತ್ತೆ: ವೈದ್ಯರಿಂದ ದೂರು

ಹಾವೇರಿ: ಮದುವೆಗೆ ಮೊದಲೇ ಹೆಣ್ಣು ಮಗುವಿಗೆ ತಾಯಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಆದರೆ ಮಗು ...

news

ಅಯೋಧ್ಯೆ ಶ್ರೀರಾಮ ವಿಗ್ರಹಕ್ಕೆ ಶಿಯಾ ವಕ್ಫ್ ಬೋರ್ಡ್ ಬೆಳ್ಳಿ ಬಾಣ ಉಡುಗೊರೆ

ಲಕ್ನೋ: ಸದ್ಯ ಉತ್ತರ ಪ್ರದೇಶ ದೇಶದ ವಿವಾದಿತ ಕೇಂದ್ರ ಬಿಂದುವಾಗಿದೆ. ಇದರ ನಡುವೆ ಅಯೋಧ್ಯೆಯಲ್ಲಿ ಅಚ್ಚರಿಯ ...

Widgets Magazine Widgets Magazine Widgets Magazine