ಪ್ರಧಾನಿ ಮೋದಿ ಇಫೆಕ್ಟ್? ದೆಹಲಿ ವಿಮಾನ ನಿಲ್ದಾಣದಲ್ಲಿ ನಡೆಯಿತೊಂದು ಘಟನೆ

NewDelhi, ಬುಧವಾರ, 19 ಏಪ್ರಿಲ್ 2017 (08:38 IST)

Widgets Magazine

ನವದೆಹಲಿ: ಪ್ರಧಾನಿ ಮೋದಿ ಕೆಲವು ದಿನಗಳ ಹಿಂದೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ಕೆಲವು ರಾಷ್ಟ್ರಗಳಲ್ಲಿರುವಂತೆ ನಮ್ಮಲ್ಲೂ ಸೈನಿಕರಿಗೆ ಗೌರವ ಸಲ್ಲಿಸುವ ಪರಿಪಾಠ ಬೆಳೆಸಬಾರದೇಕೆಂದು ಕೇಳಿದ್ದರು. ಅದನ್ನೀಗ ಕೆಲವರು ನಿಜ ಮಾಡಿ ತೋರಿಸಿದ್ದಾರೆ.


 
ಇದು ನಡೆದಿದ್ದು ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ. ಕೆಲವು ದಿನಗಳ ಹಿಂದೆ ಪ್ರಧಾನಿ ಮೋದಿ, ಹಲವು ರಾಷ್ಟ್ರಗಳಲ್ಲಿ, ವಿಮಾನ ನಿಲ್ದಾಣದಲ್ಲಿ ಅಕಸ್ಮಾತ್ತಾಗಿ ಸೈನಿಕರನ್ನು ಕಂಡರೆ ಎದ್ದು ನಿಂತು ಸೆಲ್ಯೂಟ್ ಹೊಡೆದು ಗೌರವ ಸಲ್ಲಸಲಾಗುತ್ತದೆ. ನಮ್ಮಲ್ಲೂ ಯಾಕೆ ಅಂತಹ ಪದ್ಧತಿ ಆರಂಭಿಸಬಾರದು ಎಂದು ಪ್ರಶ್ನಿಸಿದ್ದರು.
 
ಬಹುಶಃ ಅದರ ಪರಿಣಾಮವೋ ಏನೋ. ಇತ್ತೀಚೆಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ಸಾಗುತ್ತಿದ್ದ ವೀರ ಯೋಧರಿಗೆ ಅಲ್ಲಿದ್ದ ಕೆಲವರ ಗುಂಪು ಎದ್ದು ನಿಂತು ಸೆಲ್ಯೂಟ್ ಹೊಡೆದು ಗೌರವ ಸಲ್ಲಿಸಿದೆ. ಈ ವಿಡಿಯೋ ಈಗ ಅಂತರ್ಜಾಲದಲ್ಲಿ ವೈರಲ್ ಆಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಪ್ರಧಾನಿ ಮೋದಿ ಸೈನಿಕರು ವಿಮಾನ ನಿಲ್ದಾಣ ರಾಷ್ಟ್ರೀಯ ಸುದ್ದಿಗಳು Soldiers Airtport Pm Modi National News

Widgets Magazine

ಸುದ್ದಿಗಳು

news

ಶಶಿಕಲಾ, ದಿನಕರನ್ ಪಕ್ಷದಿಂದ ಹೊರಕ್ಕೆ: ಜಯಕುಮಾರ್ ಘೋಷಣೆ

ತಮಿಳುನಾಡಿನ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಜಯಲಲಿತಾ ಆಪ್ತೆ ಶಶಿಕಲಾ ಮತ್ತು ಸೋದರಳಿಯ ಟಿಟಿವಿ ದಿನಕರನ್ ...

news

41 ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿದ ಸಿಎಂ ಆದಿತ್ಯನಾಥ್

ಲಕ್ನೋ: ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಳಂಕಿತ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ...

news

ಇರಾಕಿ ಸೇನಾಪಡೆಗಳಿಂದ 60 ಐಸಿಸ್ ಉಗ್ರರ ನರಮೇಧ

ಬಾಗ್ದಾದ್: ಮೊಸುಲ್‌‌ನಲ್ಲಿ ಇರಾಕಿ ಸೇನಾಪಡೆಗಳು ಇಂದು ನಡೆಸಿದ ಕಾರ್ಯಾಚರಣೆಯಲ್ಲಿ 60 ಮಂದಿ ಐಎಸ್‌ಐಎಸ್ ...

news

ರಾಷ್ಟ್ರಪತಿ, ಕೇಂದ್ರ ಸಚಿವರು ಹಿಂದಿ ಭಾಷೆಯಲ್ಲಿಯೇ ಭಾಷಣ ಮಾಡಬೇಕಂತೆ

ನವದೆಹಲಿ: ಸಂಸದೀಯ ಸಮಿತಿಯ ಶಿಫಾರಸ್ಸುಗಳನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸ್ವೀಕರಿಸಿ ...

Widgets Magazine