ಭ್ರಷ್ಟಾಚಾರ ತಡೆಗೆ ಮೋದಿ ಸರ್ಕಾರದ ಹೊಸ ಐಡಿಯಾ!

ನವದೆಹಲಿ, ಸೋಮವಾರ, 31 ಜುಲೈ 2017 (10:45 IST)

ನವದೆಹಲಿ: ನೋಟು ನಿಷೇಧ, ಜಿಎಸ್ ಟಿ ಸೇರಿದಂತೆ ಕಪ್ಪು ಹಣ, ನಿಗ್ರಹಕ್ಕೆ ಸಾಕಷ್ಟು ಕ್ರಮ ಕೈಗೊಂಡಿರುವ ಪ್ರಧಾನಿ ಮೋದಿ ನೇತೃತ್ವದ ಇದೀಗ ಹೊಸ ಯೋಜನೆ ತರಲು ಮುಂದಾಗಿದೆ.


 
ಅದರಂತೆ ಮೋದಿ ಸರ್ಕಾರದ ಸಚಿವರು ತಮ್ಮ ಇಲಾಖೆಯಲ್ಲಿರುವ ಭ್ರಷ್ಟ  ಅಧಿಕಾರಿಗಳ ಪಟ್ಟಿ ಮಾಡಿ ಕೇಂದ್ರಕ್ಕೆ ವಿವರ ಸಲ್ಲಿಸಲಿದ್ದಾರೆ. ಪ್ರತೀ ಇಲಾಖೆಯ ಜಾಗರೂಕ ದಳ ಈ ಕೆಲಸವನ್ನು ಸದ್ದಿಲ್ಲದೇ ಮಾಡಿ ಮುಗಿಸಲಿದೆ.
 
ಆಗಸ್ಟ್ 15 ರ ನಂತರ ಈ ಕಟ್ಟುನಿಟ್ಟಿನ ಕ್ರಮ ಜಾರಿಯಾಗಲಿದೆ ಎನ್ನಲಾಗಿದೆ. ಕೇಂದ್ರ ಗೃಹ ಇಲಾಖೆ ಈ ನಿಟ್ಟಿನಲ್ಲಿ ಸರ್ಕಾರಿ ಅಧಿಕಾರಿಗಳ ಸೇವಾ ದಾಖಲೆಗಳನ್ನು ಪರಿಶೀಲಿಸುತ್ತಿದೆ. ಆಗಸ್ಟ್ 5 ರೊಳಗಾಗಿ ಭ್ರಷ್ಟ ಅಧಿಕಾರಿಗಳ ಪಟ್ಟಿ ರೆಡಿಯಾಗಲಿದೆಯಂತೆ. ಅಂತಹ ಭ್ರಷ್ಟ ಅಧಿಕಾರಿಗಳ ವಿರುದ್ಧ ಸಿಬಿಐ ಮತ್ತು ಕೇಂದ್ರ ಜಾಗರೂಕ ದಳ ಹದ್ದಿನಗಣ್ಣಿರಸಲಿದೆ.
 
ಇದನ್ನೂ ಓದಿ..  ಅಬ್ದುಲ್ ಕಲಾಂ ಸಮಾಧಿ ಬಳಿ ಭಗವದ್ಗೀತೆ ಪುಸ್ತಕ ವಿವಾದಕ್ಕೆ ಕಾರಣವಾಯ್ತು
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  
ಪ್ರಧಾನಿ ಮೋದಿ ಕೇಂದ್ರ ಸರ್ಕಾರ ಸರ್ಕಾರಿ ಅಧಿಕಾರಿಗಳು ಭ್ರಷ್ಟಾಚಾರ ರಾಷ್ಟ್ರೀಯ ಸುದ್ದಿಗಳು Corruption Central Govt Govt Officials Pm Modi National News

ಸುದ್ದಿಗಳು

news

ಅಬ್ದುಲ್ ಕಲಾಂ ಸಮಾಧಿ ಬಳಿ ಭಗವದ್ಗೀತೆ ಪುಸ್ತಕ ವಿವಾದಕ್ಕೆ ಕಾರಣವಾಯ್ತು

ರಾಮೇಶ್ವರಂ: ದಿವಂಗತ ಮಾಜಿ ರಾಷ್ಟ್ರಪತಿ, ವಿಜ್ಞಾನಿ ಡಾ. ಎಪಿಜೆ ಅಬ್ದುಲ್ ಕಲಾಂ ಬದುಕಿದ್ದಾಗ ಸರ್ವಧರ್ಮವೂ ...

news

ದೇಶದ ಈ 29 ನಗರಗಳಲ್ಲಿ ಯಾವಾಗ ಬೇಕಾದರೂ ಭೂಕಂಪವಾಗಬಹುದು..!

ದೆಹಲಿ ಮತ್ತು 9 ರಾಜ್ಯಗಳ ರಾಜಧಾನಿಗಳು ಸೇರಿ ದೇಶದ 29 ನಗರಗಳು ಮತ್ತು ಪಟ್ಟಣಗಳು ತೀವ್ರ ಮತ್ತು ಅತೀ ತೀವ್ರ ...

news

ಮತದಾನದವರೆಗೂ ಗುಜರಾತ್ ಶಾಸಕರು ಕರ್ನಾಟಕದಲ್ಲೇ?

ಬೆಂಗಳೂರು: ಗುಜರಾತ್ ನಲ್ಲಿ ರಾಜ್ಯ ಸಭೆ ಚುನಾವಣೆ ನಡೆಯುವವರೆಗೂ ಅಲ್ಲಿನ ಶಾಸಕರಿಗೆ ಬೆಂಗಳೂರೇ ...

news

ಐಟಿ ರಿಟರ್ನ್ಸ್ ಗೆ ಇಂದೇ ಕಡೇ ದಿನ: ಗಡುವು ವಿಸ್ತರಣೆ ಇಲ್ಲ

2016-17ನೇ ಸಾಲಿನ ಆದಾಯ ತೆರಿಗೆ ರಿಟರ್ನ್ಸ್‌(ಐಟಿಆರ್‌) ಸಲ್ಲಿಸಲು ಇಂದೇ ಕಡೆಯ ದಿನವಾಗಿದ್ದು, ಈ ...

Widgets Magazine