ಪ್ರಧಾನಿ ಮೋದಿ ‘ಬ್ರಹ್ಮ’ನಿದ್ದಂತೆ: ಖರ್ಗೆ ಲೇವಡಿ

ನವದೆಹಲಿ, ಬುಧವಾರ, 22 ನವೆಂಬರ್ 2017 (09:38 IST)

ನವದೆಹಲಿ: ಪ್ರಧಾನಿ ಮೋದಿ ಎಂದರೆ ಸಾಕ್ಷಾತ್ ಬ್ರಹ್ಮನಿದ್ದಂತೆ ಎಂದು ಲೋಕಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯವಾಡಿದ್ದಾರೆ.
 

ಸೃಷ್ಟಿಕರ್ತನ ಬ್ರಹ್ಮನಂತೆ ಎಲ್ಲಾ ನಿಯಂತ್ರಣವೂ ಅವರ ಕೈಯಲ್ಲೇ. ಚಳಿಗಾಲದ ಅಧಿವೇಶನ ಯಾವಾಗ ನಡೆಯುತ್ತದೆ ಎನ್ನುವುದು ಅವರಿಗೆ ಮಾತ್ರ ಗೊತ್ತು. ನಾನೂ ಹಲವು ಸಚಿವರು, ಸ್ಪೀಕರ್ ಕೇಳಿದೆ. ಆದರೆ ಯಾರಿಗೂ ಅಧಿವೇಶನ ಯಾವಾಗ ಎಂದು ಗೊತ್ತಿಲ್ಲ’ ಎಂದು ಖರ್ಗೆ ಟೀಕಿಸಿದ್ದಾರೆ.
 
ಹೀಗಾಗಿ ಪ್ರಧಾನಿ ಮೋದಿ ಬ್ರಹ್ಮನಿದ್ದನಂತೆ. ಬ್ರಹ್ಮನ ಆದೇಶ ಬರುವವರೆಗೂ ಏನೂ ನಡೆಯಲ್ಲ. ಯಾವಾಗ ಏನಾಗುತ್ತದೆಂದು ಅವರಿಗೆ ಮಾತ್ರ ಗೊತ್ತು ಎಂದು ಲೇವಡಿ ಮಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಯೋಗಿ ವಿರುದ್ಧ ರಮ್ಯಾ ಟ್ವಿಟರ್ ನಲ್ಲಿ ವಾರ್

ಬೆಂಗಳೂರು: ರಾಹುಲ್ ಗಾಂಧಿ ಕಾಶಿ ವಿಶ್ವನಾಥ ದೇವಾಲಯದಲ್ಲಿ ಪ್ರಾರ್ಥನೆಗೆ ಕೂರಲು ಗೊತ್ತಿರಲಿಲ್ಲ ಎಂದು ...

news

ಪ್ರಧಾನಿ ಮೋದಿ ವಿರುದ್ಧ ಟ್ವೀಟ್ ಮಾಡಿ ಎಡವಟ್ಟು ಮಾಡಿದ ಕಾಂಗ್ರೆಸ್

ನವದೆಹಲಿ: ನಮ್ಮ ಪಕ್ಷ ಯಾವುದೇ ಕಾರಣಕ್ಕೂ ಪ್ರಧಾನಿ ಮೋದಿಯನ್ನು ಅವಹೇಳನ ಮಾಡುವುದಿಲ್ಲ, ಅದೆಲ್ಲಾ ಬಿಜೆಪಿ ...

news

ಮಾನುಷಿ ವಿಶ್ವಸುಂದರಿ ಸ್ಪರ್ಧೆ ಗೆದ್ದಿದ್ದೂ ಪ್ರಧಾನಿ ಮೋದಿಯಂತೆ!

ನವದೆಹಲಿ: ಪ್ರಧಾನಿ ಮೋದಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಮಿತ್ರ ಪಕ್ಷ ...

news

ಬಿಜೆಪಿ ಶಾಸಕ ಸಂಜಯ್ ಸೆಗಣಿ ತಿಂದ್ರೆ, ಹೆಗಡೆ ಬೂಟ್ ನೆಕ್ಕಿದ್ದಾನೆ: ಸಚಿವ ಅಂಜನೇಯ

ಬೆಂಗಳೂರು: ಬಿಜೆಪಿ ಶಾಸಕ ಸಂಜಯ್ ಸೆಗಣಿ ತಿಂದಿರಬಹುದು. ಕೇಂದ್ರ ಸಚಿವ ಅನಂತಕುಮಾರ ಬೂಟ್ ನೆಕ್ಕಿರಬಹುದು. ...

Widgets Magazine
Widgets Magazine