ನವದೆಹಲಿ: ತಮ್ಮ ತಂದೆಯ ಬಗ್ಗೆ ಮಾಹಿತಿ ಇಲ್ಲ ಎಂದು ಕಾಂಗ್ರೆಸ್ ನಾಯಕರೊಬ್ಬರು ಲೇವಡಿ ಮಾಡಿದ್ದಕ್ಕೆ ಪ್ರಧಾನಿ ಮೋದಿ ಕೆಂಡಾಮಂಡಲರಾಗಿ ಪ್ರತಿಕ್ರಿಯಿಸಿದ್ದಾರೆ.