ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರ ಸಮಾವೇಶದಲ್ಲಿ ಮಾತನಾಡುವಾಗ ನೆಹರೂ ಕುಟುಂಬದ ಬಗ್ಗೆ ಪ್ರಧಾನಿ ಮೋದಿ ತಪ್ಪು ಮಾಹಿತಿ ಕೊಟ್ಟರೇ? ಹೀಗೊಂದು ವಿಚಾರ ಇದೀಗ ಅಂತರ್ಜಾಲದಲ್ಲಿ ಭಾರೀ ಚರ್ಚೆಗೆ ಒಳಗಾಗಿದೆ.