ಸಚಿವರಿಗೆ ಪ್ರಧಾನಿ ಮೋದಿ ಪೆಪ್ ಟಾಕ್!

ನವದೆಹಲಿ, ಭಾನುವಾರ, 12 ನವೆಂಬರ್ 2017 (08:19 IST)

ನವದೆಹಲಿ: ಪ್ರಧಾನಿ ಮೋದಿ ತಮ್ಮ ಮಂತ್ರಿ ಮಂಡಲದ ಸಚಿವರಿಗೆ ಕಿವಿ ಮಾತು ಹೇಳಿದ್ದಾರೆ. ಅದರಂತೆ ಸರ್ಕಾರದ ಒಳ್ಳೆಯ ಕೆಲಸಗಳ ಬಗ್ಗೆ ಮಾತನಾಡುತ್ತಾ ಅದನ್ನು ಜನರಿಗೆ ತಲುಪಿಸುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.


 
ಸಚಿವರುಗಳ ಜತೆ ಸಭೆ ನಡೆಸಿರುವ ಪ್ರಧಾನಿ ಮೋದಿ, ಜನರ ಜೀವನದಲ್ಲಿ ಬದಲಾವಣೆ ತಂದ ಯೋಜನೆಗಳ ಬಗ್ಗೆ ಹೆಚ್ಚು ಹೆಚ್ಚು ಸಾರ್ವಜನಿಕವಾಗಿ ಮಾತನಾಡಿ,  ಆ ಮೂಲಕ ಅದನ್ನು ಜನರಿಗೆ ತಲುಪಿಸುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
 
ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ನೋಟು ನಿಷೇಧ ಮತ್ತು ಜಿಎಸ್ ಟಿ ಬಗ್ಗೆ ಸದಾ ಕುಟುಕುತ್ತಿರುವ ಹಿನ್ನಲೆಯಲ್ಲಿ ಜನರಲ್ಲಿ ಸರ್ಕಾರದ ಬಗ್ಗೆ ಸದಭಿಪ್ರಾಯ ಮೂಡಿಸಲು ಅಗತ್ಯ ಹೆಜ್ಜೆಯಿಡಲು ಪ್ರಧಾನಿ ಮೋದಿ ಈ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ತಂದೆ, ಸಹೋದರ 9 ವರ್ಷ ರೇಪ್ ಮಾಡಿದ್ರು, ತಾಯಿ 8 ಬಾರಿ ಗರ್ಭಪಾತ ಮಾಡಿಸಿದಳು: ಯುವತಿ

ಲಕ್ನೋ: ಹೆತ್ತ ತಂದೆ ಮತ್ತು ಹಿರಿಯ ಸಹೋದರ ನಿರಂತರವಾಗಿ ಒಂಬತ್ತು ವರ್ಷಗಳ ಕಾಲ ಅತ್ಯಾಚಾರವೆಸಗಿದ್ದರೆ, ...

news

ಸಿಎಂ ವಿರುದ್ಧ ಏಕವಚನದಲ್ಲಿ ವಾಗ್ದಾಳಿ: ಬಿಜೆಪಿ ಶಾಸಕನಿಗೆ ಷರತ್ತುಬದ್ಧ ಜಾಮೀನು

ಬೆಳಗಾವಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ಬಿಜೆಪಿ ಶಾಸಕ ಸಂಜಯ್ ಪಾಟೀಲ್ ...

news

ಟಿಪ್ಪು ದೇಶಭಕ್ತ ಅನ್ನೋದು ಬಿಜೆಪಿಗರಿಗೆ ತಡವಾಗಿ ಅರಿವಾಗಿದೆ: ಸಚಿವ ಅಂಜನೇಯ

ಶಿವಮೊಗ್ಗ: ಟಿಪ್ಪು ದೇಶಭಕ್ತ ಅನ್ನೋದು ಬಿಜೆಪಿಗರಿಗೆ ತಡವಾಗಿ ಅರಿವಾಗಿದೆ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ...

news

ಟಿಪ್ಪು ಜಯಂತಿಯಲ್ಲಿ ಭಾಗಿ: ಶಾಸಕ ಆನಂದ್‌ಸಿಂಗ್‌ಗೆ ಬಿಜೆಪಿ ನೋಟಿಸ್

ಬೆಂಗಳೂರು: ಟಿಪ್ಪು ಜಯಂತಿ ವಿರೋಧಿಸಿ ರಾಜ್ಯದಾದ್ಯಂತ ಬಿಜೆಪಿ ಹೋರಾಟ ನಡೆಸುತ್ತಿದ್ದರೆ ಬಿಜೆಪಿ ಶಾಸಕ ...

Widgets Magazine
Widgets Magazine