ಚೆನ್ನೈ: ತಮಿಳುನಾಡಿನಲ್ಲಿ ಕಾವೇರಿ ಜಲಮಂಡಳಿ ರಚನೆಗೆ ಒತ್ತಾಯಿಸಿ ಪ್ರತಿಭಟನೆಯ ಕಾವು ತಾರಕಕ್ಕೇರಿದೆ. ಈ ಸಂದರ್ಭದಲ್ಲಿಯೇ ಚೆನ್ನೈಗೆ ಭೇಟಿ ನೀಡಿದ ಪ್ರಧಾನಿ ಮೋದಿಗೆ ಪ್ರತಿಭಟನೆಯ ಬಿಸಿ ತಟ್ಟಿದೆ.