ವಿಪಕ್ಷಗಳ ಮಹಾಘಟಬಂಧನಕ್ಕೆ ಪ್ರಧಾನಿ ಮೋದಿ ವ್ಯಂಗ್ಯವಾಡಿದ್ದು ಹೀಗೆ

ನವದೆಹಲಿ, ಸೋಮವಾರ, 13 ಆಗಸ್ಟ್ 2018 (09:16 IST)

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕೂಟಕ್ಕೆ ಪ್ರಬಲ ಪ್ರತಿಸ್ಪರ್ಧಿಯಾಗಲು ವಿಪಕ್ಷಗಳು ಮಾಡಿರುವ ಮಹಾಘಟಬಂಧನ್ ಬಗ್ಗೆ ಪ್ರಧಾನಿ ಮೋದಿ ವ್ಯಂಗ್ಯವಾಡಿದ್ದಾರೆ.
 

ಮಹಾಘಟಬಂಧನ್ ರಾಜಕೀಯ ಅವಕಾಶವಾದಿತ್ವ ಮತ್ತು ಇದು ವರ್ತಮಾನ ಭವಿಷ್ಯಗಳಲ್ಲೆರಡರಲ್ಲೂ ಸೋಲು ಕಾಣುವುದು ನಿಶ್ಚಿತ ಎಂದು ಪ್ರಧಾನಿ ಮೋದಿ ಲೇವಡಿ ಮಾಡಿದ್ದಾರೆ.
 
ವಿಪಕ್ಷಗಳು ಸೋಲಿನ ಭೀತಿಯಿಂದ ಮಹಾಘಟಬಂಧನ್ ರಚಿಸಿಕೊಂಡಿವೆ. ಇದರಲ್ಲಿ ಜನ ಸಾಮಾನ್ಯರಿಗೆ ಒಳ್ಳೆದು ಮಾಡುವ ಯಾವುದೇ ಉದ್ದೇಶವೂ ಇಲ್ಲ. ತಮ್ಮ ಸ್ವಾರ್ಥಕ್ಕಾಗಿ, ಅಧಿಕಾರಕ್ಕಾಗಿ ಮಹಾಘಟಬಂಧನ್ ರೂಪಿಸಿಕೊಂಡಿದ್ದಾರೆ ಎಂದು ಪ್ರಧಾನಿ ಮೋದಿ ವ್ಯಂಗ್ಯವಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮತ್ತೆ ಕಣ್ಣು ಹೊಡೆದ ರಾಹುಲ್ ಗಾಂಧಿ! ಈ ಬಾರಿ ಎಲ್ಲಿ ಗೊತ್ತಾ?!

ನವದೆಹಲಿ: ಸಂಸತ್ ಕಲಾಪದ ವೇಳೆ ಪ್ರಧಾನಿ ಮೋದಿಯನ್ನು ತಬ್ಬಿಕೊಂಡು ಬಳಿಕ ಕಣ್ಸನ್ನೆ ಮಾಡಿ ಸುದ್ದಿಯಾಗಿದ್ದ ...

news

ದ.ಕ. ಜಿಲ್ಲೆಯ ಶಾಲಾ ಮಕ್ಕಳಿಗೆ ರಜವೋ ರಜ

ಮಂಗಳೂರು: ಈ ಬಾರಿ ದಾಖಲೆಯ ಮಳೆ ಬಿದ್ದಿರುವುದರಿಂದ ದ.ಕ. ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ಪದೇ ಪದೇ ರಜೆ ...

news

ಇಂದು ತವರೂರಿಗೆ ಭೇಟಿ ನೀಡಲಿರುವ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಸಿಎಂ ಕುಮಾರಸ್ವಾಮಿ ಇಂದು ತಮ್ಮ ಹುಟ್ಟೂರು ಹರದನಹಳ್ಳಿಗೆ ಭೇಟಿ ನೀಡುತ್ತಿದ್ದು, ಗ್ರಾಮ ತಮ್ಮ ...

news

ಏರ್ ಶೋ ಕಡೆಗಣನೆ: ರಾಜ್ಯಕ್ಕೆ ಅನ್ಯಾಯ ಎಂದ ಸಿಎಂ

ಹಲವು ವರ್ಷಗಳಿಂದ ಯಲಹಂಕ ವಾಯುನೆಲೆಯಲ್ಲಿ ವೈಮಾನಿಕ ಪ್ರದರ್ಶನ ಯಶಸ್ವಿಯಾಗಿ ನಡೆಸಿಕೊಂಡು ಬರಲಾಗುತ್ತಿದೆ. ...

Widgets Magazine