ಮೆಟ್ರೋದಲ್ಲಿ ಪ್ರಯಾಣಿಸಿದ ಪ್ರಧಾನಿ ಮೋದಿಗೆ ಸೆಲ್ಫೀ ಕಾಟ!

ನವದೆಹಲಿ, ಶನಿವಾರ, 14 ಏಪ್ರಿಲ್ 2018 (08:23 IST)

ನವದೆಹಲಿ: ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರ ಸ್ಮಾರಕ ಉದ್ಘಾಟನೆಗೆ ಡೆಲ್ಲಿ ಮೆಟ್ರೋದಲ್ಲಿ ಪ್ರಯಾಣಿಸಿದ ಪ್ರಧಾನಿ ಮೋದಿ ಜತೆ ಸೆಲ್ಫೀ ತೆಗೆದುಕೊಳ್ಳಲು ಸಹ ಪ್ರಯಾಣಿಕರು ಮುಗಿಬಿದ್ದ ಘಟನೆ ನಿನ್ನೆ ನಡೆದಿದೆ.
 
ನವದೆಹಲಿಯ ಆಲಿಪುರ ರಸ್ತೆಯಲ್ಲಿ ಅಂಬೇಡ್ಕರ್ ಸ್ಮಾರಕ ಉದ್ಘಾಟನೆಗೆ ಪ್ರಧಾನಿ ಮೋದಿ ಮೆಟ್ರೋ ಯಾನ ಕೈಗೊಂಡಿದ್ದರು. ಸಾಮಾನ್ಯ ಪ್ರಯಾಣಿಕರ ಜತೆ ಕುಳಿತು ಅವರು ಪ್ರಯಾಣ ಮಾಡಿದ್ದಾರೆ.
 
ಈ ಸಂದರ್ಭದಲ್ಲಿ ಸಹ ಪ್ರಯಾಣಿಕರು ಅವರ ಜತೆ ಕುಳಿತು ಸೆಲ್ಫೀ ತೆಗೆದುಕೊಳ್ಳಲು ಮುಗಿಬಿದ್ದಿದ್ದಾರೆ. ಪಕ್ಕದಲ್ಲಿ ಕುಳಿತಿದ್ದ ಪ್ರಯಾಣಿಕರ ಜತೆ ಮೋದಿ ಔಪಚಾರಕ ಮಾತುಕತೆಯನ್ನೂ ನಡೆಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಗೊಂಡ ನಟಿ ಅಮೂಲ್ಯ ಮಾವ ಜಿ.ಎಚ್.ರಾಮಚಂದ್ರ

ಬೆಂಗಳೂರು : ನಟಿ ಅಮೂಲ್ಯ ಅವರ ಮಾವ ಜಿ.ಎಚ್.ರಾಮಚಂದ್ರ ಅವರು ಇದೀಗ ಬಿಜೆಪಿ ತೊರೆದು ಜೆಡಿಎಸ್ ...

news

ದೇವೇಗೌಡರಿಗೆ ಈಗ ತೆಲಂಗಾಣ ಸಿಎಂ, ಪ್ರಕಾಶ್ ರೈ ಬಲ!

ಬೆಂಗಳೂರು: ಮತ್ತೆ ಅಧಿಕಾರಕ್ಕೆ ಬರಲು ಹವಣಿಸುತ್ತಿರುವ ಜೆಡಿಎಸ್ ಗೆ ಇದೀಗ ತೆಲಂಗಾಣ ಸಿಎಂ ಚಂದ್ರಶೇಖರ್ ...

news

ತಳ್ಳಾಡುವವರೆಲ್ಲಾ ಮನೆಗೆ ಹೋಗಿ..! ರಾಹುಲ್ ಯಾತ್ರೆಯಲ್ಲಿ ಪ್ರಿಯಾಂಕಾ ವಾದ್ರಾ ಸಿಟ್ಟು!

ನವದೆಹಲಿ: ಉನ್ನಾವೋ ಮತ್ತು ಕತುವಾದಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಖಂಡಿಸಿ ಕಾಂಗ್ರೆಸ್ ನಾಯಕ ...

news

ಕತುವಾ ಹಾಗೂ ಉನ್ನಾವ್ ಅತ್ಯಾಚಾರ ಪ್ರಕರಣದ ಬಗ್ಗೆ ಕೊನೆಗೂ ಮಾತನಾಡಿದ ಪ್ರಧಾನಿ ಮೋದಿ

ನವದಿಲ್ಲಿ : ದೇಶದಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗುತ್ತಿರುವ ಕತುವಾ ಹಾಗೂ ಉನ್ನಾವ್ ಅತ್ಯಾಚಾರ ...

Widgets Magazine