ಕನ್ನಡದಲ್ಲೇ ಟ್ವೀಟ್ ಮಾಡಿ ಶುಭ ಕೋರಿದ ಪ್ರಧಾನಿ ಮೋದಿ

ನವದೆಹಲಿ, ಬುಧವಾರ, 1 ನವೆಂಬರ್ 2017 (08:04 IST)

ನವದೆಹಲಿ: ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲೇ ಟ್ವೀಟ್ ಮಾಡಿ ರಾಜ್ಯದ ಜನತೆಗೆ ಶುಭ ಕೋರಿದ್ದಾರೆ.


 
ಕರ್ನಾಟಕ ರಾಜ್ಯೋತ್ಸವದಂದು ಕರ್ನಾಟಕ ಜನತೆಗೆ ನನ್ನ ಶುಭ ಹಾರೈಕಗಳು. ಕರ್ನಾಟಕದ ಶ್ರೀಮಂತ ಸಂಸ್ಕೃತಿಯ ಬಗ್ಗೆ ನಮಗೆ ಹೆಮ್ಮೆ ಇದೆ. ಅದರ ಪ್ರಗತಿಗಾಗಿ ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
 
ಇಂದು ಕೇರಳ ರಾಜ್ಯಕ್ಕೂ ರಾಜ್ಯೋತ್ಸವ ದಿನ. ಹೀಗಾಗಿ ಕೇರಳ ರಾಜ್ಯದ ಜನತೆಗೂ ಮಲಯಾಳಂ ಭಾಷೆಯಲ್ಲಿ ಪ್ರಧಾನಿ ಮೋದಿ ಟ್ವೀಟ್ ಮಾಡಿ ಶುಭಕೋರಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಚಳಿಯಿಂದ ನಲುಗುತ್ತಿರುವ ಬೆಂಗಳೂರಿನಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಎರಡು ದಿನದಿಂದ ಚಳಿಯ ಅಬ್ಬರಕ್ಕೆ ನಲುಗಿ ಹೋಗಿರುವ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ...

news

ಗೌರಿ ಲಂಕೇಶ್ ಹಂತಕರು ಯಾರು ಎಂದು ತಿಳಿದಿದೆ: ರಾಮಲಿಂಗಾರೆಡ್ಡಿ

ಚಿಕ್ಕಬಳ್ಳಾಪುರ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ತನಿಖೆ ಬಹುತೇಕ ಮುಗಿದಿದ್ದು, ಸದ್ಯದಲ್ಲೇ ...

news

ಬಿಎಸ್‌ವೈ 84 ದಿನಗಳ ಯಾತ್ರೆಗೆ ಚಾಲನೆ ನೀಡಲಿರುವ ಅಮಿತ್ ಶಾ

ಬೆಂಗಳೂರು: ಮುಂದಿನ ವರ್ಷದ ಆರಂಭದಲ್ಲಿ ಕರ್ನಾಟಕದಲ್ಲಿ ವಿಧಾನಸಭೆಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ...

news

ಪತ್ತೆಯಾಗದ ಎಲ್ಲಾ ಪ್ರಕರಣಗಳು ಇಂಪಾರ್ಟೆಂಟ್: ಡಿಜಿಪಿ ನೀಲಮಣಿ ರಾಜು

ಬೆಂಗಳೂರು: ರಾಜ್ಯದ ನೂತನ ಹಾಗೂ ಮೊದಲ ಮಹಿಳಾ ಪೊಲೀಸ್ ಮಹಾ ನಿರ್ದೇಶಕಿಯಾಗಿ ನೀಲಮಣಿ ಎನ್.ರಾಜು ಅಧಿಕಾರ ...

Widgets Magazine
Widgets Magazine