Widgets Magazine
Widgets Magazine

ಶಾಸಕ ಜಿಗ್ನೇಶ್ ಮೇವಾನಿ ಯನ್ನು ವಶಕ್ಕೆ ಪಡೆದ ಪೊಲೀಸರು. ಕಾರಣ ಏನು ಗೊತ್ತಾ...?

ಜೈಪುರ, ಸೋಮವಾರ, 16 ಏಪ್ರಿಲ್ 2018 (08:20 IST)

Widgets Magazine

: ನಾಗೌರ್ ಹಾಗೂ ಜೈಪುರದಾದ್ಯಂತ ಗುಜರಾತಿನ ವಡ್ಗಾಮ್ ಶಾಸಕ ಜಿಗ್ನೇಶ್ ಮೇವಾನಿ ಅವರು ಪ್ರವೇಶಿಸದಂತೆ ನಿರ್ಬಂಧ ಹೇರಿದ ಕಾರಣದಿಂದ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ರಾಜಸ್ಥಾನದ ನಾಗೌರ್ ಪ್ರದೇಶಕ್ಕೆ 'ಭಾರತೀಯ ಮತ್ತು ಡಾ.ಬಿ.ಆರ್.ಅಂಬೇಡ್ಕರ್' ಎಂಬ ವಿಷಯದ ಕುರಿತು ಮಾತನಾಡಲು ಹೊರಟಿದ್ದ ಜಿಗ್ನೇಶ್ ಅವರನ್ನು ರಾಜಸ್ಥಾನದ ಜೈಪುರ ವಿಮಾನ ನಿಲ್ದಾಣದಲ್ಲಿ ಪೊಲೀಸರು ತಡೆದು ನಾಗೌರ್ ಮತ್ತು ಜೈಪುರದಾದ್ಯಂತ ನೀವು ಪ್ರವೇಶಿಸದಂತೆ ನಿರ್ಬಂಧ ಹೇರಲಾಗಿದೆ ಎಂದು ತಿಳಿಸಿದ್ದಾರೆ.


ಈ ಬಗ್ಗೆ  ಟ್ವೀಟ್ ಮಾಡಿರುವ ಜಿಗ್ನೇಶ್ ಮೇವಾನಿ ಅವರು,’ನನ್ನ ಮೇಲೆ ನಿರ್ಬಂಧ ಹೇರಲು ವಸುಂಧರಾ ರಾಜೆ ಸರ್ಕಾರಕ್ಕೆ ಸಿಕ್ಕ ಕಾರಣವೇನು ಎಂಬುದು ನನಗೆ ಗೊತ್ತಿಲ್ಲ. ನಾನು ಜೈಪುರದಲ್ಲೂ ಸುತ್ತಾಡುವಂತಿಲ್ಲ ಎಂದು ನಿರ್ಬಂಧ ಹೇರಲಾಗಿದೆ. ಯಾವುದೇ ಸೂಚನೆಯನ್ನೂ ನೀಡದೆ, ಯಾವ ಅಧಿಕೃತ ಆರ್ಡರ್ ಸಹ ಇಲ್ಲದೆ ನನ್ನನ್ನು ವಶಕ್ಕೆ ಪಡೆಯಲಾಗಿದೆ. ಇದು ನಾಚಿಕೆಗೇಡು ಎಂದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮಾತೆ ಮಹಾದೇವಿ ಅವರು ಕಾಂಗ್ರೆಸ್ ಪಕ್ಷಕ್ಕೆ ಲಿಂಗಾಯತರು ಬೆಂಬಲ ನೀಡುವಂತೆ ಹೇಳಿರುವುದು ಸರಿಯಲ್ಲ – ನಟ ಚೇತನ್

ಕಲಬುರಗಿ : ಜನಹಿತಕ್ಕಾಗಿ ಶ್ರಮಿಸುತ್ತಿರುವ ಸ್ಯಾಂಡಲ್ ವುಡ್ ನಟ ಚೇತನ್ ಅವರು ಮಾತೆ ಮಹಾದೇವಿ ಅವರು ...

news

ಸಿರಿಯಾ ವಿರುದ್ಧ ಯುದ್ಧ ಘೋಷಿಸಿದ ಅಮೆರಿಕ ಅಧ್ಯಕ್ಷ ಟ್ರಂಪ್

ಅಮೇರಿಕಾ : ಸಿರಿಯಾ ಮೇಲೆ ಅಮೆರಿಕ, ಫ್ರಾನ್ಸ್ ಮತ್ತು ಬ್ರಿಟನ್ ತ್ರಿವಳಿ ರಾಷ್ಟ್ರಗಳು ಮಿಲಿಟರಿ ದಾಳಿ ...

news

ಯಶ್ ಮತದಾರರಿಗೆ ನೀಡಿದ ಸಲಹೆ ಏನು ಗೊತ್ತಾ…?

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಇದೀಗ ರಾಕಿಂಗ್ ಸ್ಟಾರ್ ಯಶ್ ...

news

ಸಿದ್ದರಾಮಯ್ಯ ಅವರು ಸೋಲುವ ಭಯದಿಂದ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ- ಹೆಚ್.ಡಿ.ಕುಮಾರಸ್ವಾಮಿ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವ ಹಿನ್ನಲೆಯಲ್ಲಿ ...

Widgets Magazine Widgets Magazine Widgets Magazine