ಅತ್ಯಾಚಾರ ದೂರು ದಾಖಲಿಸಲು ಬಂದ ಮಹಿಳೆಯ ಬ್ಯಾಗ್ ನಲ್ಲಿದ್ದದನ್ನು ನೋಡಿ ದಂಗಾದ ಪೊಲೀಸರು!

ಉತ್ತರಪ್ರದೇಶ, ಸೋಮವಾರ, 23 ಜುಲೈ 2018 (11:50 IST)

: ದೂರು ನೀಡಲು ಪೊಲೀಸ್‌ ಸ್ಟೇಷನ್‌ಗೆ ಬಂದ ಮಹಿಳೆಯೊಬ್ಬಳ ಬ್ಯಾಗನಲ್ಲಿದ್ದ ವಸ್ತುವನ್ನು ನೋಡಿ ಪೊಲೀಸರೇ ದಂಗಾದ ಘಟನೆ ಉತ್ತರ ಪ್ರದೇಶದ ಅನ್ರೋಹಾದಲ್ಲಿ ನಡೆದಿದೆ.


ಹೌದು. ಮಹಿಳೆಯೊಬ್ಬಳು ಅತ್ಯಾಚಾರ ದೂರು ನೀಡಲು ಐದು ತಿಂಗಳ ಭ್ರೂಣವನ್ನು ಬ್ಯಾಗ್‌ನಲ್ಲಿಟ್ಟುಕೊಂಡು ಪೊಲೀಸ್‌ ಸ್ಟೇಷನ್‌ಗೆ ಬಂದು, ಆರು ತಿಂಗಳ ಹಿಂದೆ ನನ್ನ ಮೇಲೆ ಅತ್ಯಾಚಾರ ನಡೆಸಲಾಗಿದೆ. ಗರ್ಭಧರಿಸಿದ ಅನಂತರ ಬಲವಂತವಾಗಿ ನನಗೆ ಸಂತಾನ ಹರಣ ಮಾತ್ರೆಗಳನ್ನು ನೀಡಲಾಗಿತ್ತು ಎಂದು ಆರೋಪಿಸಿದ್ದಾಳೆ.


ಆದರೆ ಆರೋಪಿಯೊಂದಿಗೆ ಮಹಿಳೆ ಸಂಬಂಧ ಹೊಂದಿದ್ದಳು. ಮದುವೆ ತಪ್ಪಿಸಿಕೊಳ್ಳಲು ಆರೋಪಿಯು ಆಕೆಯ ಮಾಡಿಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಶಿವಸೇನೆಯ ಮುಖ್ಯಸ್ಥ ಉದ್ದವ್ ಠಾಕ್ರೆ

ಮುಂಬೈ : ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ದೇಶದಲ್ಲಿ ಮಹಿಳೆಯರ ರಕ್ಷಣೆ ಮಾಡದಿದ್ದರೂ ಗೋವುಗಳ ...

news

ಸಂಸತ್ತಿನ ಗಾಂಧಿ ಪ್ರತಿಮೆ ಎದುರು ಟಿಡಿಪಿ ಸಂಸದರ ಭಜನೆ

ನವದೆಹಲಿ: ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಬೇಕೆಂದು ಒತ್ತಾಯಿಸುತ್ತಿರುವ ತೆಲುಗು ದೇಶಂ ಪಕ್ಷದ ...

news

ಬಿಜೆಪಿ, ಆರ್ ಎಸ್ಎಸ್ ನೋಡಿ ಕಲೀರಿ ಎಂದರಾ ರಾಹುಲ್ ಗಾಂಧಿ? ವಿವಾದವಾಗುತ್ತಿದ್ದಂತೆ ವಿಡಿಯೋ ಡಿಲೀಟ್?!

ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಭೆ ನಿನ್ನೆ ದೆಹಲಿಯಲ್ಲಿ ನಡೆದಿದ್ದು, ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ...

news

ಶಿವಸೇನೆ ಇಲ್ಲಾಂದ್ರೆ ಏಕಾಂಗಿಯಾಗಿ ಹೋರಾಡಲು ಸಿದ್ಧರಾಗಿ: ಅಮಿತ್ ಶಾ ಕರೆ

ಮುಂಬೈ: ಶಿವಸೆನೆ ಜತೆಗೆ ಮೈತ್ರಿ ಕಷ್ಟವಾಗಿರುವ ಹಿನ್ನಲೆಯಲ್ಲಿ ತಮ್ಮ ಪಕ್ಷದ ನಾಯಕರಿಗೆ 2019 ರ ಲೋಕಸಭೆ ...

Widgets Magazine