ಅಹ್ಮದ್ ಪಟೇಲ್‍ರನ್ನು ಮುಖ್ಯಮಂತ್ರಿ ಮಾಡಲು ಬೆಂಬಲ ಕೋರಿದ ಪೋಸ್ಟರ್‍‍ಗಳು

ಸೂರತ್, ಗುರುವಾರ, 7 ಡಿಸೆಂಬರ್ 2017 (18:01 IST)

ಕಾಂಗ್ರೆಸ್ ನ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ಅವರನ್ನು ಗುಜರಾತ್ ಮುಖ್ಯಮಂತ್ರಿ ಮಾಡಲು ಬೆಂಬಲ ಕೋರಿದ ಪೋಸ್ಟರಗಳನ್ನುಸೂರತನಲ್ಲಿ ಅಂಟಿಸಲಾಗಿದೆ.
 
ಮುಸ್ಲಿಮರು ಒಗ್ಗಟ್ಟಿನಿಂದ ಇರಲು ಅಹ್ಮದ್ ಪಟೇಲ್ ಮುಖ್ಯಮಂತ್ರಿಯಾಗಬೇಕು, ಆದ್ದರಿಂದ, ಕಾಂಗ್ರೆಸ್ ಗೆ ಮತ ಹಾಕಿರಿ ಎಂದು ಮನವಿ ಮಾಡಲಾಗಿದೆ.
 
ಇನ್ನು ಅಹ್ಮದ್ ಪಟೇಲ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ನಾನು ಗುಜರಾತ್ ಮುಖ್ಯಮಂತ್ರಿ ಹುದ್ದೆಯ ರೇಸನಲ್ಲಿಲ್ಲ. ಇದು ಬಿಜೆಪಿಯ ಷಡ್ಯಂತ್ರ ಎಂದು ಆರೋಪಿಸಿದ್ದಾರೆ. 
 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಲಿಂಗ ವಿವಾಹ ಕಾನೂನು ಬದ್ಧಗೊಳಿಸಿದ ಆಸ್ಟ್ರೇಲಿಯಾ

ಸಲಿಂಗ ವಿವಾಹವನ್ನು ಆಸ್ಟ್ರೇಲಿಯಾದಲ್ಲಿ ಕಾನೂನು ಬದ್ಧಗೊಳಿಸಲಾಗಿದೆ. ಕಾನೂನು ಬೆಂಬಲಿಸಿ ಸಲಿಂಗ ಪ್ರೇಮಿಗಳು ...

news

ಅತ್ಯಾಚಾರದಿಂದ ಗರ್ಭಿಣಿಯಾದ ಬುದ್ದಿಮಾಂದ್ಯ ಯುವತಿ

ಅತ್ಯಾಚಾರವೆಸಗಿದ್ದರಿಂದ ಬುದ್ಧಿಮಾಂದ್ಯ ಯವತಿಯೊಬ್ಬರು ಇದೀಗ 7 ತಿಂಗಳ ಗರ್ಭಿಣಿಯಾಗಿರುವ ಘಟನೆ ಬೆಳಕಿಗೆ ...

news

ಸಚಿವ ಜಾರ್ಜ್‍‍ನಿಂದ 850 ಕೋಟಿ ಭೂಮಿ ಕಬಳಿಕೆ!

ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರು 850 ಕೋಟಿ ಬೆಲೆಬಾಳುವ 13 ಎಕರೆ ಸರ್ಕಾರಿ ಸ್ವತ್ತು ...

news

ಯದುವೀರ್ ತ್ರಿಷಿಕಾ ದಂಪತಿಗೆ ಗಂಡು ಮಗು- ಸಿಹಿ ಹಂಚಿ ಸಂಭ್ರಮಿಸಿದ ಜನರು

ಮೈಸೂರಿನ ಮಹಾರಾಜ ಯದುವೀರ್ ತ್ರಿಷಿಕಾ ದಂಪತಿಗೆ ಗಂಡು ಮಗು ಜನಿಸಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ...

Widgets Magazine
Widgets Magazine