ಗಣರಾಜ್ಯೋತ್ಸವ ದಿನಕ್ಕೂ ಕೇಂದ್ರಕ್ಕೆ ಟಾಂಗ್ ಕೊಡುವುದನ್ನು ಬಿಡಲಿಲ್ಲ ಪ್ರಕಾಶ್ ರೈ

ಬೆಂಗಳೂರು, ಶನಿವಾರ, 27 ಜನವರಿ 2018 (07:10 IST)

ಬೆಂಗಳೂರು: ದಿನವೂ ನಟ ಪ್ರಕಾಶ್ ರೈ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರುವುದನ್ನು ಬಿಡಲಿಲ್ಲ. ಗುರ್ ಗಾಂವ್ ನಲ್ಲಿ ನಡೆದ ಘಟನೆಯೊಂದನ್ನು ಉಲ್ಲೇಖಿಸಿ ಪ್ರಕಾಶ್ ರೈ ಕೇಂದ್ರಕ್ಕೆ ಟಾಂಗ್ ಕೊಟ್ಟಿದ್ದಾರೆ.
 

ನಮ್ಮ ಸರ್ಕಾರ ದೆಹಲಿಯಲ್ಲಿ ಏಷಿಯಾನ್ ನಾಯಕರನ್ನು ಕರೆಸಿ ಅವರೆದುರು ನಮ್ಮ ಸೇನೆಯ ಶಕ್ತಿಯನ್ನು ತೋರಿಸಿಕೊಳ್ಳುತ್ತಿದೆ. ಇನ್ನೊಂದೆಡೆ ಅವರಿಗೆ ಶಾಲೆಯಿಂದ ಮನೆಗೆ ಮರಳುತ್ತಿದ್ದ ಮುಗ್ದ ಮಕ್ಕಳ ಮೇಲೆ ನಡೆಯುತ್ತಿದ್ದ ಗೂಂಡಾಗಿರಿಯನ್ನು ತಡೆಯಲು ಸಾಧ್ಯವಾಗಿಲ್ಲ ಎಂದು ಪ್ರಕಾಶ್ ರೈ ವ್ಯಂಗ್ಯವಾಡಿದ್ದಾರೆ.
 
ಪದ್ಮಾವತ್ ಸಿನಿಮಾ ಬಿಡುಗಡೆ ವಿರೋಧಿಸಿ ಗುರುವಾರ ಗುರ್ ಗಾಂವ್ ನಲ್ಲಿ ಶಾಲಾ ಮಕ್ಕಳಿದ್ದ ವಾಹನಕ್ಕೆ ಬೆಂಕಿ ಹಚ್ಚಲಾಗಿತ್ತು. ಈ ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ, ಆಸ್ಪತ್ರೆಯಲ್ಲೇ ಪೂಜೆ ಮಾಡಿದ ಶತಾಯುಷಿ ಶ್ರೀಗಳು

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಆಸ್ಪತ್ರೆ ಸೇರಿರುವ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಆರೋಗ್ಯದಲ್ಲಿ ...

news

ಪದ್ಮಶ್ರೀ ಬೇಡವೆಂದು ಸಿದ್ದೇಶ್ವರ ಸ್ವಾಮೀಜಿ ಮೋದಿಗೆ ಪತ್ರ ಬರೆದಿದ್ದು ಯಾಕೆ?

ವಿಜಯಪುರ : ಗಣರಾಜ್ಯೋತ್ಸವ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಪದ್ಮಶ್ರೀ ಪ್ರಶಸ್ತಿಗೆ ...

news

ಇಬ್ಬರು ಮುಖ್ಯಮಂತ್ರಿಗಳನ್ನು ನಿಭಾಯಿಸಲಾಗದ ಪ್ರಧಾನಿ– ಸಚಿವ

ಮಹಾದಾಯಿ ವಿವಾದ ಬಗೆಹರಿಸಲು ಇಬ್ಬರು ಮುಖ್ಯಮಂತ್ರಿಗಳನ್ನು ನಿಭಾಯಿಸಲಾಗದ ಪ್ರಧಾನಮಂತ್ರಿ ದೇಶವನ್ನು ಹೇಗೆ ...

news

ಮಹಿಳೆಗೆ ಸಹಾಯ ಮಾಡಿ ಮಾನವೀಯತೆ ಮೆರೆದ ಜಿ.ಪರಮೇಶ್ವರ್‌

ಮೂತ್ರಪಿಂಡ ವೈಫಲ್ಯದಿಂದ ತೊಂದರೆ ಅನುಭವಿಸುತ್ತಿರುವ ಮಹಿಳೆಯೊಬ್ಬರಿಗೆ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್‌ ...

Widgets Magazine
Widgets Magazine