ಪಾಟ್ನಾ : ಬಿಹಾರದ ಮಹಾ ಘಟಬಂಧನ್ ಸರ್ಕಾರವು ಮುಂದಿನ ಒಂದೆರಡು ವರ್ಷಗಳಲ್ಲೇ 5 ರಿಂದ 10 ಲಕ್ಷ ಉದ್ಯೋಗ ಕಲ್ಪಿಸಿದರೆ ನಾನು ನನ್ನ `ಜನ್ ಸೂರಜ್’ ಅಭಿಯಾನವನ್ನು ಹಿಂತೆಗೆದುಕೊಳ್ಳುತ್ತೇನೆ. ಜೊತೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ಗೆ ಬೆಂಬಲ ನೀಡುತ್ತೇನೆ ಎಂದು ರಾಯಕೀಯ ತಂತ್ರಗಾರ ಪ್ರಶಾಂತ್ ಕಿಶೋರ್ ಹೇಳಿದ್ದಾರೆ.ಈ ಕುರಿತು ಬಿಹಾರದ ಸಮಸ್ತಿಪುರದಲ್ಲಿ ತಮ್ಮ ಬೆಂಬಲಿಗರನ್ನುದ್ದೇಶಿಸಿ ಮಾತನಾಡಿದ ಪ್ರಶಾಂತ್ ಕಿಶೋರ್, ಉಪಮುಖ್ಯಮಂತ್ರಿಯಾಗಿರುವ ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಇತ್ತೀಚೆಗೆ