ಕೇಂದ್ರದ ಉಜ್ವಲಾ ಯೋಜನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್

ನವದೆಹಲಿ, ಬುಧವಾರ, 14 ಫೆಬ್ರವರಿ 2018 (07:29 IST)

ನವದೆಹಲಿ : ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಪೆಟ್ರೋಲಿಯಂ ಸಚಿವಾಲಯ ನಡೆಸುತ್ತಿರುವ ಎಲ್‌ಪಿಜಿ ಪಂಚಾಯತ್‌ ನಲ್ಲಿ ಕೇಂದ್ರದ ಉಜ್ವಲಾ ಯೋಜನೆ ಬಗ್ಗೆ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.


ರಾಷ್ಟ್ರಪತಿ ಭವನದಲ್ಲಿ ಆಯೋಜಿಸಲಾಗಿದ್ದ ಎಲ್‌ಪಿಜಿ ಪಂಚಾಯತ್‌ ನಲ್ಲಿ ಮಾತನಾಡಿದ ರಾಷ್ಟ್ರಪತಿಗಳು,’ ಇಂತಹ ಪಂಚಾಯತ್‌ 100 ಗ್ರಾಹಕರನ್ನು ಒಂದೆಡೆ ಬೆಸೆಯುವುದರ ಜತೆಗೆ ಮಹಿಳೆಯರಲ್ಲಿ ಶುದ್ಧ ಇಂಧನ ಬಳಕೆಯ ಕುರಿತು ಜಾಗೃತಿ ಮೂಡಿಸುತ್ತದೆ. ಆರೋಗ್ಯ ಸಮಸ್ಯೆ ತರುವ ಉರುವಲು ಬಳಕೆ ಕೈಬಿಟ್ಟು ಎಲ್‌ಪಿಜಿ ಗ್ಯಾಸ್‌ ಬಳಸುವಂತೆ ಗ್ರಾಮೀಣ ಮಹಿಳೆಯರನ್ನು ಉತ್ತೇಜಿಸುತ್ತದೆ. ಮಹಿಳಾ ಸಬಲೀಕರಣಕ್ಕೆ ಇಂತಹ ಪಂಚಾಯತ್‌ಗಳು ಇನ್ನಷ್ಟು ನಡೆಯಬೇಕು’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  
ಹೊಸದಿಲ್ಲಿ ರಾಷ್ಟ್ರಪತಿ ಪೆಟ್ರೋಲಿಯಂ ಪಂಚಾಯತ್‌ ಮಹಿಳೆ ಆರೋಗ್ಯ ಸಮಸ್ಯೆ President Petroleum Panchayath Women New Delhi Health Problem

ಸುದ್ದಿಗಳು

news

ಯತ್ನಾಳ್ ಬಿಜೆಪಿ ಸೇರ್ಪಡೆ ಸ್ವಾಗತಿಸಿದ ರಮೇಶ್ ಜಿಗಜಿಣಗಿ

ವಿಧಾನ ಪರಿಷತ್ ಸದಸ್ಯ ಬಸನಗೌಡ ಪಾಟೀಲ ಯತ್ನಾಳ ಅವರು ಬಿಜೆಪಿ ಸೇರುವುದನ್ನು ಸ್ವಾಗತಿಸುವುದಾಗಿ ಕೇಂದ್ರ ...

news

ಫೆ. 19ರಂದು ರಾಜ್ಯಕ್ಕೆ ನರೇಂದ್ರ ಮೋದಿ ಭೇಟಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆಬ್ರುವರಿ 19ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ನರೇಂದ್ರ ಮೋದಿ ...

news

ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಅನ್ನಭಾಗ್ಯ ಇಲ್ಲವೇಕೆ- ಪರಮೇಶ್ವರ್

ಅನ್ನಭಾಗ್ಯ ಯೋಜನೆ ವಿಷಯದಲ್ಲಿ ಕಾಂಗ್ರೆಸ್ ವಿರುದ್ಧ ಟೀಕಿಸುವ ಬಿಜೆಪಿಯವರು ತಮ್ಮ ಪಕ್ಷ ಅಧಿಕಾರದಲ್ಲಿ ಇರುವ ...

news

ಮಹಾದಾಯಿ ವಿಚಾರದಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಹಿಂಪಡೆದ ಗೋವಾ

ಮಹಾದಾಯಿ ವಿಚಾರದಲ್ಲಿ ಕರ್ನಾಟಕ ಸರ್ಕಾರದ ವಿರುದ್ಧ ಗೋವಾ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ...

Widgets Magazine
Widgets Magazine