ನಟಿ ಶ್ರೀದೇವಿ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ನವದೆಹಲಿ, ಭಾನುವಾರ, 25 ಫೆಬ್ರವರಿ 2018 (08:01 IST)

ನವದೆಹಲಿ : ಬಹುಭಾಷಾ ನಟಿ ಮೋಹಕತಾರೆ ಶ್ರಿದೇವಿ ಅವರು  ರಾತ್ರಿ ದುಬೈನಲ್ಲಿ ಹೃದಯಾಘಾತದಿಂದ ನಿಧನರಾಗಿದ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.


ಅಭಿನಯದ ಮೂಲಕ ಶ್ರೀದೇವಿ ಮನಸ್ಸು ಗೆದ್ದಿದ್ದರು. ನಟಿ ಶ್ರೀದೇವಿ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ನಾನು ಯಾವುದೇ ಪಕ್ಷದವನಲ್ಲ ನಾನೊಬ್ಬ ಕಲಾವಿದನಷ್ಟೇ-ನಟ ಪ್ರಕಾಶ್ ರೈ

ಬೆಂಗಳೂರು : ನಾನು ಯಾವ ವೇದಿಕೆಗೆ ಹೋದರೂ ನನಗೆ ರಾಜಕೀಯ ಬಣ್ಣ ಬಳೆಯುತ್ತಿದ್ದಾರೆ. ಆದರೆ ನಾನು ಯಾವುದೇ ...

news

ಮುಂದಿನ ಸಿಎಂ ಎಚ್.ಡಿ.ಕುಮಾರಸ್ವಾಮಿಯೇ- ಭವಿಷ್ಯ ನುಡಿದ ದೇವೇಗೌಡ

ಬೆಂಗಳೂರು : ಕರ್ನಾಟಕದ ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಮಾಜಿ ಪ್ರಧಾನಿ ಎಚ್. ಡಿ ದೇವೇಗೌಡರು ...

news

ನಡೆದುಕೊಂಡು ವಿಂಧ್ಯಗಿರಿ ಏರಿದ ದೇವೇಗೌಡ

ಹಾಸನ ಜಿಲ್ಲೆಯ ಶ್ರವಣ ಬೆಳಗೊಳದ ವಿಂಧ್ಯಗಿರಿಯನ್ನು 85 ವರ್ಷ ಇಳಿ ವಯಸ್ಸಿನಲ್ಲೂ ಮಾಜಿ ಪ್ರಧಾನಮಂತ್ರಿ ...

news

ರಸ್ತೆಯ ಬದಿಯ ಅಂಗಡಿಯಲ್ಲಿ ಟೀ ಕುಡಿದ ರಾಹುಲ್ ಗಾಂಧಿ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಸ್ತೆಯ ಬದಿಯ ಟೀ ಅಂಗಡಿಯೊಂದರಲ್ಲಿ ಟೀ ಸೇವನೆ ಮಾಡಿದ್ದಾರೆ.

Widgets Magazine
Widgets Magazine