Widgets Magazine
Widgets Magazine

ಇಸ್ರೇಲ್ ಪ್ರಧಾನಿ ನೆತನ್ಯಾಹುವಿಗೆ ಆತ್ಮೀಯ ಸ್ವಾಗತ ಕೋರಿದ ಪ್ರಧಾನಿ ಮೋದಿ

ನವದೆಹಲಿ, ಭಾನುವಾರ, 14 ಜನವರಿ 2018 (18:33 IST)

Widgets Magazine

ನವದೆಹಲಿ:  ಭಾರತ ಪ್ರವಾಸಕ್ಕಾಗಿ ಪತ್ನಿಯೊಂದಿಗೆ ಪಾಲಂ ವಿಮಾನ ನಿಲ್ದಾಣಕ್ಕೆ ಆಗಮಿಸಿರುವ ಇಸ್ರೇಲ್‌ ಪ್ರಧಾನಿ ಬೆಂಝಮಿನ್‌ ನೆತನ್ಯಾಹು ಅವರನ್ನು ಭಾನುವಾರ (ಇಂದು) ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನ ನಿಲ್ದಾಣಕ್ಕೆ ತೆರಳಿ ಆತ್ಮೀಯವಾಗಿ  ಅಪ್ಪುಗೆ ನೀಡಿ ಸ್ವಾಗತಿಸಿದರು.


ಬೆಂಝಮಿನ್‌ ಮತ್ತು ಮೋದಿ ಅವರು ವ್ಯಾಪಾರ ಮತ್ತು ರಕ್ಷಣಾ ಕ್ಷೇತ್ರದ ಕುರಿತು ಮಹತ್ವದ ಚರ್ಚೆ ನಡೆಸಲಿದ್ದಾರೆ.  ಬುಧವಾರ ಗುಜರಾತ್‌ ನಲ್ಲಿ ನೆತನ್ಯಾಹು,  ಮೋದಿ ಅವರೊಂದಿಗೆ ಸಾರ್ವಜನಿಕ ರೋಡ್‌ ಶೋ ಕೂಡ  ನಡೆಸಲಿದ್ದಾರೆ.  ಶುಕ್ರವಾರ ಮುಂಬೈಯಲ್ಲಿ  ಬೆಂಝಮಿನ್ ನೆತನ್ಯಾಹು ಅವರು  ಬಾಲಿವುಡ್‌ನ‌ ಗಣ್ಯರೊಂದಿಗೆ ಮಾತುಕತೆ ನಡೆಸಲಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ನ್ಯಾಯಾಂಗದ ಬಿರುಕು ಸರಿಪಡಿಸಲು ಕೇಂದ್ರದ ಮಧ್ಯಪ್ರವೇಶಕ್ಕೆ ಕಾಂಗ್ರೆಸ್ ಸಂಸದ ಒತ್ತಾಯ

ದೇಶದ ನ್ಯಾಯಾಂಗದಲ್ಲಿ ಉಂಟಾಗಿರುವ ಬಿರುಕು ಸರಿಪಡಿಸಲು ರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿ ಮಧ್ಯ ...

news

‘ಒಬಿಸಿಯವರ ಮನೆಗೆ ಹೋಗದ ಸಿಎಂ ಸಿದ್ದರಾಮಯ್ಯ ಮುಸ್ಲಿಮರು ಸತ್ತಾಗ ಮನೆಗೆ ಹೋದರು’

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೆ ಬಿಜೆಪಿ ವಿಪಕ್ಷ ನಾಯಕ ಕೆಎಸ್ ಈಶ್ವರಪ್ಪ ಮತ್ತೆ ವಾಗ್ದಾಳಿ ...

news

ಮಹಾದಾಯಿ ವಿವಾದದಲ್ಲಿ ಪ್ರಧಾನಿ ಮಧ್ಯಸ್ತಿಕೆ ಅಗತ್ಯ– ಖರ್ಗೆ

ಮಹಾದಾಯಿ ನೀರಿನ ವಿವಾದ ಬಗೆಹರಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಧ್ಯಸ್ತಿಕೆ ಅಗತ್ಯವಿದೆ ಎಂದು ...

news

ಸಿದ್ದರಾಮಯ್ಯ ಸರ್ವಾಧಿಕಾರಿ ಧೋರಣೆ ಬಿಡಲಿ ಎಂದ ಶೋಭಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ವಾಧಿಕಾರಿ ಧೋರಣೆ ಬಿಡಬೇಕು ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ...

Widgets Magazine Widgets Magazine Widgets Magazine