Widgets Magazine
Widgets Magazine

ಮಿಸೈಲ್ ಮ್ಯಾನ್ ಡಾ.ಎಪಿಜೆ ಅಬ್ದುಲ್ ಕಲಾಂ ಸ್ಮಾರಕ ಲೋಕಾರ್ಪಣೆ

ರಾಮೇಶ್ವರಂ, ಗುರುವಾರ, 27 ಜುಲೈ 2017 (13:46 IST)

Widgets Magazine

ರಾಮೇಶ್ವರಂ:ಮಾಜಿ ರಾಷ್ಟ್ರಪತಿ, ಭಾರತ ರತ್ನ , 'ಮಿಸೈಲ್ ಮ್ಯಾನ್' ಡಾ. ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಸ್ಮಾರಕವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆ ಮಾಡಿದ್ದಾರೆ.
 
ರಾಮೇಶ್ವರಂನ ಪೈಕರುಂಬ್‌ ನಲ್ಲಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್ ಡಿಒ) ನಿರ್ಮಿಸಿರುವ ಅಬ್ದುಲ್ ಕಲಾಂ ಅವರ ಸ್ಮಾರಕವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದು, ಇಂದು ಕಲಾಂ ಅವರ 2ನೇ  ಪುಣ್ಯತಿಥಿಯ ಸಂದರ್ಭದಲ್ಲಿ ಸ್ಮಾರಕವನ್ನು ದೇಶಕ್ಕೆ ಸಮರ್ಪಿಸಿದರು.
 
ಒಟ್ಟು 50 ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಒಟ್ಟು 27 ಸಾವಿರ ಚದರಡಿ ವಿಸ್ತೀರ್ಣದಲ್ಲಿ ನಿರ್ಮಾಣ ಮಾಡಲಾಗಿದೆ. ಇದೇ ವೇಳೆ ಪ್ರಧಾನಿ, ಡಾ.ಎಪಿಜೆ ಅಬ್ದುಲ್ ಕಲಾಂ ಇಂಟರ್ ನ್ಯಾಷನಲ್ ಫೌಂಡೇಷನ್ ನಿರ್ಮಿಸಿರುವ ’ಕಲಾಂ 2020 ವಿಜ್ನಾನ ವಾಹನ’ ಮೊಬೈಲ್ ಮ್ಯೂಸಿಯಂಗೂ ಚಾಲನೆ ನೀಡಿದ್ದಾರೆ.
 Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಧರ್ಮಸಿಂಗ್ ನಿಧನ: ನಾಳೆ ಕಲಬುರಗಿ, ಬೀದರ್‌ ಜಿಲ್ಲೆಯಲ್ಲಿ ಕಚೇರಿ, ಶಾಲಾಕಾಲೇಜುಗಳಿಗೆ ರಜೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎನ್.ಧರ್ಮಸಿಂಗ್ ನಿಧನದಿಂದಾಗಿ ನಾಳೆ ಕಲಬುರಗಿ, ಬೀದರ್‌ ಜಿಲ್ಲೆಯಲ್ಲಿ ...

news

ಧರ್ಮಸಿಂಗ್ ಸಾವಿನ ಸುದ್ದಿ ತಿಳಿದು ಕಣ್ಣೀರು ಹಾಕಿದ ಖರ್ಗೆ

ನವದೆಹಲಿ: ಆತ್ಮಿಯ ಸ್ನೇಹಿತ ಮಾಜಿ ಸಿಎಂ ಧರ್ಮಸಿಂಗ್ ಸಾವಿನ ಸುದ್ದಿ ತಿಳಿದು ಹಿರಿಯ ಕಾಂಗ್ರೆಸ್ ನಾಯಕ ...

news

ಮಾಜಿ ಸಿಎಂ ಧರ್ಮಸಿಂಗ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಮಾಜಿ ಮುಖ್ಯಮಂತ್ರಿ 80 ವರ್ಷ ವಯಸ್ಸಿನ ಎನ್‌.ಧರ್ಮಸಿಂಗ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ...

news

ಮಾಜಿ ಮುಖ್ಯಮಂತ್ರಿ ಎನ್. ಧರ್ಮಸಿಂಗ್ (80) ವಿಧಿವಶ

ಕಲಬುರಗಿ: ಹಿರಿಯ ಕಾಂಗ್ರೆಸ್ ಧುರೀಣ, ಮಾಜಿ ಮುಖ್ಯಮಂತ್ರಿ 80 ವರ್ಷ ವಯಸ್ಸಿನ ಎನ್‌.ಧರ್ಮಸಿಂಗ್‌ ...

Widgets Magazine Widgets Magazine Widgets Magazine