Widgets Magazine
Widgets Magazine

ಪ್ರಧಾನಿ ನರೇಂದ್ರಮೋದಿ ಮೆಚ್ಚುಗೆಗೆ ಪಾತ್ರರಾದ ರತ್ನಪ್ರಭಾ ಕಾರ್ಯ

ನವದೆಹಲಿ, ಮಂಗಳವಾರ, 9 ಜನವರಿ 2018 (18:58 IST)

Widgets Magazine

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ ರತ್ನಪ್ರಭಾ ಅವರ ಕಾರ್ಯಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರತ್ನಪ್ರಭಾ ಅವರು 27 ವರ್ಷಗಳ ಹಿಂದೆ ರಾಯಚೂರು ಜಿಲ್ಲಾಧಿಕಾರಿಯಾಗಿದ್ದಾಗ ಕಾರಿನಲ್ಲಿ ಹೋಗುವ ವೇಳೆ ಕುರಿ ಕಾಯುತ್ತಿದ್ದ ಬಾಲಕ ನರಸಪ್ಪನನ್ನು ಶಾಲೆಗೆ ಸೇರಿಸಿದ್ದರು. ಆ ಬಾಲಕ ಈಗ ವಿದ್ಯಾಭ್ಯಾಸ ಮುಗಿಸಿ ಕರ್ನಾಟಕದಲ್ಲಿ ಪೊಲೀಸ್ ಪೇದೆಯಾಗಿ ಸೇವೆ ಸಲ್ಲಿಸುತ್ತಿದ್ದಾನೆ ಎಂಬ ಮಾಹಿತಿಯನ್ನು ರತ್ನಪ್ರಭಾ ಅವರು ಐದು ದಿನಗಳ ಹಿಂದೆ ಟ್ವೀಟರನಲ್ಲಿ ಹಂಚಿಕೊಂಡಿದ್ದರು.

ರತ್ನಪ್ರಭಾ ಅವರು ಟ್ವಿಟ್ ಮಾಹಿತಿ ನರೇಂದ್ರ ಮೋದಿ ಅವರಿಗೂ ತಲುಪಿತ್ತು, ಈ ಮಾಹಿತಿಯನ್ನು ಪ್ರಸ್ತಾಪಿಸಿದ ಮೋದಿ ಅವರು  ರತ್ನಪ್ರಭಾ ಅವರು ಇತರೆ ಅಧಿಕಾರಿಗಳಿಗೆ ಮಾದರಿಯಾಗಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ರಾಜ್ಯವನ್ನು ಇಬ್ಬಾಗ ಮಾಡಿಕೊಂಡು ಪ್ರಚಾರ ನಡೆಸಲಾಗುತ್ತಿದೆ- ಪರಂ

ರಾಜ್ಯವನ್ನು ಇಬ್ಬಾಗ ಮಾಡಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ತಾನು ಪ್ರಚಾರ ಮಾಡುತ್ತಿದ್ದೇವೆ ಎಂದು ...

news

ರಾಹುಲ್ ಗಾಂಧಿ ಪ್ರಧಾನಮಂತ್ರಿ ಆಗುವುದು ಖಚಿತ- ಸಿದ್ದರಾಮಯ್ಯ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮುಂದೆ ಪ್ರಧಾನಮಂತ್ರಿ ಆಗುವುದು ಖಚಿತ ಎಂದು ಮುಖ್ಯಮಂತ್ರಿ ...

news

ಓಲ್ಡ್ ಮಾಂಕ್ ಸಂಸ್ಥಾಪಕ ಕಪಿಲ್ ಮೋಹನ್ ಇನ್ನಿಲ್ಲ

ನವದೆಹಲಿ : ದೇಶದಲ್ಲಿ ಹೆಚ್ಚಾಗಿ ಇಷ್ಟಪಡುವ ರಮ್ ಎಂದರೆ ಅದು ಓಲ್ಡ್ ಮಾಂಕ್. ಅದನ್ನು ಮಾರುಕಟ್ಟೆಗೆ ...

news

ಅಮಿತ್ ಶಾ ಬಂದ ನಂತರ ರಾಜ್ಯದಲ್ಲಿ ಕೋಮುಗಲಭೆ- ಎಚ್.ಎಂ.ರೇವಣ್ಣ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯಕ್ಕೆ ಬಂದು ಹೋದ ಮೇಲೆ ಕೋಮು ಗಲಭೆಗಳು ನಡೆಯುತ್ತಿವೆ ...

Widgets Magazine Widgets Magazine Widgets Magazine