ನ. 2 ರಂದು ಪ್ರಧಾನಿ ಮೋದಿ ರಾಜ್ಯಕ್ಕೆ : ಚುನಾವಣೆ ಪ್ರಚಾರಕ್ಕೆ ಚಾಲನೆ

ಬೆಂಗಳೂರು, ಸೋಮವಾರ, 18 ಸೆಪ್ಟಂಬರ್ 2017 (17:31 IST)

Widgets Magazine

ಪ್ರಧಾನಮಂತ್ರಿ ನರೇಂದ್ರ ಮೋದಿ ನವೆಂಬರ್ 2 ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದು ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಪ್ರಧಾನಿ ಮೋದಿ ನವೆಂಬರ್ 2 ರಂದು ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ ನಂತರ ಪ್ರಚಾರ ಕಾರ್ಯ ಆರಂಭವಾಗಲಿವೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.
 
ಪ್ರಧಾನಿ ಮೋದಿಯವರ ವೇಳಾಪಟ್ಟಿ ಸಿದ್ದವಾಗಿದ್ದು, ಚುನಾವಣೆ ಸಂದರ್ಭದಲ್ಲಿ 20-25 ಸಮಾವೇಶಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಕರ್ನಾಟಕ ವಿಧಾನಸಭೆ ಚುನಾವಣೆಯನ್ನು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಪ್ರತಿಷ್ಠೆಯ ವಿಷಯವಾಗಿ ಪರಿಗಣಿಸಿದ್ದು, ಚುನಾವಣೆಯಲ್ಲಿ ಜಯಭೇರಿ ಬಾರಿಸಿ ಸರಕಾರ ರಚಿಸಲೇಬೇಕು ಎನ್ನುವ ಫರ್ಮಾನ್ ಹೊರಡಿಸಿದ್ದಾರೆ ಎನ್ನಲಾಗುತ್ತಿದೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮಹಾರಾಷ್ಟ್ರದಲ್ಲಿ ಶಿವಸೇನೆ-ಬಿಜೆಪಿ ಮೈತ್ರಿ ಮುರಿಯುವ ಸಾಧ್ಯತೆ: ಶಿವಸೇನೆ

ಮುಂಬೈ: ಮಹಾರಾಷ್ಟ್ರದಲ್ಲಿ ಸಮ್ಮಿಶ್ರ ಸರಕಾರ ರಚಿಸಿರುವ ಶಿವಸೇನೆ ಮತ್ತು ಬಿಜೆಪಿ ಮೈತ್ರಿ ಮುರಿಯುವ ...

news

ತಮಿಳುನಾಡು ಬಿಕ್ಕಟ್ಟು: ರಾಷ್ಟ್ರಪತಿ ಭೇಟಿಯಾದ ತಮಿಳುನಾಡು ರಾಜ್ಯಪಾಲ

ನವದೆಹಲಿ: ತಮಿಳುನಾಡು ರಾಜಕೀಯ ಬಿಕ್ಕಟ್ಟು ಕುರಿತಂತೆ ರಾಜ್ಯಪಾಲ ವಿದ್ಯಾಸಾಗರ್ ರಾವ್ ಇಂದು ...

news

ಒಂದಿಂಚು ಜಾಗ ಕೂಡಾ ಡಿನೋಟಿಫೈ ಮಾಡಿಲ್ಲ: ಸಿಎಂ ಸ್ಪಷ್ಟನೆ

ಬೆಂಗಳೂರು: ನಾನು ಒಂದಿಂಚು ಜಾಗ ಕೂಡಾ ಡಿನೋಟಿಫೈ ಮಾಡಿಲ್ಲ. ಆದರೆ, ಬಿಜೆಪಿ ನೂರಾರು ಎಕರೆ ಭೂಮಿ ಡಿನೋಟಿಫೈ ...

news

ಪತಕರ್ತೆ ಗೌರಿ ಲಂಕೇಶ್ ಹತ್ಯೆ ಕೇಸ್: ಜೈಲಿನಲ್ಲಿ ಮಾಜಿ ನಕ್ಸಲ್ ವಿಚಾರಣೆ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್ಐಟಿ ಎಲ್ಲ ...

Widgets Magazine