ಮುಸ್ಲಿಂ ಬಾಂಧವದವರಿಗೆ ಬಕ್ರೀದ್​ ​ಹಬ್ಬದ ಶುಭಾಶಯ ತಿಳಿಸಿದ ಪ್ರಧಾನಿ, ರಾಷ್ಟ್ರಪತಿ

ನವದೆಹಲಿ, ಸೋಮವಾರ, 12 ಆಗಸ್ಟ್ 2019 (11:30 IST)

ನವದೆಹಲಿ : ಇಂದು ದೇಶದಾದ್ಯಂತ ಮುಸ್ಲಿಂ ಬಾಂಧವದವರು ಬಕ್ರೀದ್​ ​ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ.
ಈ ಹಿನ್ನಲೆಯಲ್ಲಿ ದೇಶದ ನಾಯಕರಾದ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಸೇರಿ ಅನೇಕ ಗಣ್ಯರು ಮುಸ್ಲಿಂ ಬಾಂಧವದವರಿಗೆ ಶುಭ ಹಾರೈಸಿದ್ದಾರೆ.


'ಪ್ರೀತಿ, ಭ್ರಾತೃತ್ವ ಮತ್ತು ಮಾನವೀಯ ಸೇವೆಯನ್ನು ಈದ್‌ ಸಂಕೇತಿಸುತ್ತದೆ. ಈ ಸಂಸ್ಕೃತಿಯನ್ನು ಪ್ರತಿನಿಧಿಸುವ ಈ ಸಾರ್ವತ್ರಿಕ ಮೌಲ್ಯಗಳಿಗೆ ನಾವು ಬದ್ಧರಾಗಿರೋಣ' ಎಂದು ರಾಷ್ಟ್ರಪತಿ ಕೋವಿಂದ್ ಶುಭ ಕೋರಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಂಸದ ವಿ. ಶ್ರೀನಿವಾಸ್ ಪ್ರಸಾದ್ ವಿರುದ್ಧ ಜನರು ಕಿಡಿಕಾರಿದ್ದೇಕೆ?

ಚಾಮರಾಜನಗರ : ಚಾಮರಾಜನಗರ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ವಿರುದ್ಧ ಅಲ್ಲಿನ ಜನರು ಆಕ್ರೋಶ ...

news

ಡಿಸ್ಕವರಿ ಚಾನೆಲ್ ನಲ್ಲಿ ಇಂದು ಪ್ರಧಾನಿ ಮೋದಿ ಕಾರ್ಯಕ್ರಮ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿರುವ ಮ್ಯಾನ್ ವರ್ಸಸ್ ವೈಲ್ಡ್ ಸರಣಿಯ ಕಾರ್ಯಕ್ರಮ ಇಂದು ...

news

ಜೊಮ್ಯಾಟೊ ಕಂಪೆನಿ ವಿರುದ್ಧ ಡೆಲಿವರಿ ಬಾಯ್ಸ್ ಸಿಡಿದೆದಿದ್ದೇಕೆ ಗೊತ್ತಾ?

ಪಶ್ಚಿಮ ಬಂಗಾಳ : ಇತ್ತೀಚೆಗಷ್ಟೇ ಧರ್ಮದ ವಿಚಾರದಲ್ಲಿ ಸಂಕಷ್ಟಕ್ಕೀಡಾದ ಆನ್ ಲೈನ್ ಫುಡ್ ಡೆಲಿವರಿ ಕಂಪೆನಿ ...

news

ತಮ್ಮ ಖಾಸಗಿತನಕ್ಕೆ ಧಕ್ಕೆ ತಂದಿದ್ದಕ್ಕೆ ಗೂಬೆಗಳು ಮಾಡಿದ್ದೇನು ಗೊತ್ತಾ?

ಹ್ಯಾಂಪ್ ಶೈರ್ : ತಮ್ಮ ಖಾಸಗಿತನಕ್ಕೆ ಧಕ್ಕೆ ತಂದರೆ ಮನುಷ್ಯ ಮಾತ್ರ ರೊಚ್ಚಿಗೇಳುದಲ್ಲದೆ ಪ್ರಾಣಿ ಪಕ್ಷಿಗಳೂ ...