ಚೆನ್ನೈ : ಮೊಬೈಲ್ ಬಳಸಿದಕ್ಕೆ ಪಿಯುಸಿ ವಿದ್ಯಾರ್ಥಿನಿಯ ಮೇಲೆ ಕಾಲೇಜಿನ ಪ್ರಾಂಶುಪಾಲರು ಹಾಗೂ ಮೂವರು ಶಿಕ್ಷಕರು ಸೇರಿ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಕೇಂದ್ರಿಯ ವಿದ್ಯಾಲಯದಲ್ಲಿ ನಡೆದಿದೆ.