ಪ್ರಿಯಾಂಕ ಗಾಂಧಿ ಒಬ್ಬ ಮಾನಸಿಕ ಅಸ್ವಸ್ಥೆ ಎಂದ ಸುಬ್ರಮಣಿಯನ್ ಸ್ವಾಮಿ

ನವದೆಹಲಿ, ಸೋಮವಾರ, 28 ಜನವರಿ 2019 (07:35 IST)

ನವದೆಹಲಿ : ಪ್ರಿಯಾಂಕ ಗಾಂಧಿ ಅವರು ಸಕ್ರಿಯ ರಾಜಕೀಯಕ್ಕೆ ಪ್ರವೇಶ ಮಾಡಿದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಪ್ರಿಯಾಂಕ ಗಾಂಧಿ ಒಬ್ಬ ಮಾನಸಿಕ ಅಸ್ವಸ್ಥೆ. ಆಕೆ ಜನರಿಗೆ ಹಿಂಸೆ ನೀಡಬಹುದು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


ಪ್ರಿಯಾಂಕ ಗಾಂಧಿ ಬೈ ಪೊಲಾರಿಟಿ ಹೆಸರಿನ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದಾರೆ. ಇಂತಹ ಕಾಯಿಲೆ ಹೊಂದಿದವರಲ್ಲಿ ಹಿಂಸಾ ಪ್ರವೃತ್ತಿ ಇರುತ್ತದೆ. ಈ ಕಾಯಿಲೆ ಇರುವ ವ್ಯಕ್ತಿಗಳು ಜನರಿಗೆ ಹೊಡೆಯಬಹುದು. ಹೀಗಾಗಿ ಪ್ರಿಯಾಂಕಾ ಸಾರ್ವಜನಿಕ ಜೀವನಕ್ಕೆ ಯೋಗ್ಯರಲ್ಲ’ ಎಂದು ಹೇಳಿದ್ದಾರೆ.


ಹಾಗೇ ‘ಪ್ರಿಯಾಂಕ ಗಾಂಧಿ ಮಾನಸಿಕ ಸಮತೋಲನ ಕಳೆದುಕೊಳ್ಳುತ್ತಾರೆ ಎನ್ನುವ ಮಾಹಿತಿ ಸಾರ್ವಜನಿಕರಿಗೆ ತಿಳಿಯಬೇಕು. ಮರೆ ಮಾಚಿರುವ ಈ ಸತ್ಯ ಎಲ್ಲರಿಗೂ ಗೊತ್ತಾಗಬೇಕು’ ಎಂದು ಅವರು ವ್ಯಂಗ್ಯವಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಹಿಂದೂ ಹುಡುಗಿಯ ಕೈ ಮುಟ್ಟಿದರೆ ಆ ಕೈ ಇರಬಾರದು- ಅನಂತ್ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ

ಮಡಿಕೇರಿ : ಜಾತಿ ಪ್ರಶ್ನೆ ಇಲ್ಲದೆ ಹಿಂದೂ ಹುಡುಗಿಯ ಕೈ ಮುಟ್ಟಿದರೆ ಆ ಕೈ ಇರಬಾರದು ಎಂದು ಕೇಂದ್ರ ಕೌಶಲ್ಯ ...

news

ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರ ವಿರುದ್ಧ ಸ್ಪರ್ಧಿಸುವ ಇಚ್ಚೆ ಹೊತ್ತ ಬಿಜೆಪಿ ನಾಯಕ ಯಾರು ಗೊತ್ತಾ?

ಬೆಂಗಳೂರು : ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಎಚ್‍.ಡಿ. ದೇವೇಗೌಡರ ವಿರುದ್ಧ ಸ್ಪರ್ಧಿಸಬೇಕು ಎಂಬ ...

news

ಅತ್ಯಾಚಾರ ತಡೆಯುವ ನಿಟ್ಟಿನಲ್ಲಿ ಹೆಣ್ಣುಮಕ್ಕಳ ಮೇಲೆ ನಡೆಯುತ್ತಿದೆ ಇಂತಹ ದೌರ್ಜನ್ಯ

ದಕ್ಷಿಣ ಆಫ್ರಿಕಾ : ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿ ...

news

ಲವರ್ ಜೊತೆ ಓಡಿಹೋಗಲು ಯತ್ನಿಸಿದ ಮಹಿಳೆಗೆ ಪತಿಯ ಸಂಬಂಧಿಕರು ವಿಧಿಸಿದ ಶಿಕ್ಷೆ ಏನು ಗೊತ್ತಾ?

ಗುಜರಾತ್ : ಲವರ್ ಜೊತೆ ಓಡಿಹೋಗಲು ಯತ್ನಿಸಿದ ಮಹಿಳೆಯ ಮೇಲೆ ಆಕೆಯ ಪತಿಯ ಸಂಬಂಧಿಕರೇ ಸಾಮೂಹಿಕ ಅತ್ಯಾಚಾರ ...

Widgets Magazine