ಬೆಂಗಳೂರು : ಜನವರಿ ತಿಂಗಳ ಸಂಕ್ರಾಂತಿ ದಿನವೇ 2023ರ ವಿಧಾನಸಭೆ ಚುನಾವಣೆಯ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಪ್ರಕಟಿಸಿದರು.