ನವದೆಹಲಿ : ಕಾಂಗ್ರೆಸ್ ನಾಯಕ ಹಾಗೂ ವಯನಾಡ್ ಸಂಸದ ರಾಹುಲ್ ಗಾಂಧಿ ಅವರು 2024ರ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಅಮೇಥಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಯುಪಿ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಅಜಯ್ ರೈ ಶುಕ್ರವಾರ ಹೇಳಿದ್ದಾರೆ.