ಚುನಾವಣೆಯ ಸೋಲೋಪ್ಪಿಕೊಂಡ ರಾಹುಲ್ ಗಾಂಧಿ

ನವದೆಹಲಿ, ಮಂಗಳವಾರ, 14 ಮಾರ್ಚ್ 2017 (13:51 IST)

Widgets Magazine

ಉತ್ತರಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋಲನುಭವಿಸಿದೆ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
 
ಪಂಜಾಬ್ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ಸಂತಸ ತಂದಿದೆ. ಗೋವಾ, ಮಣಿಪುರ ರಾಜ್ಯದಲ್ಲೂ ಕಾಂಗ್ರೆಸ್ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವುದು ಸಮಾಧಾನ ತಂದಿದೆ ಎಂದು ತಿಳಿಸಿದ್ದಾರೆ.
 
ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರ ಗೋವಾ, ಮಣಿಪುರ ರಾಜ್ಯದಲ್ಲಿ ಜನತೆಯ ಆದೇಶವನ್ನು ತಿರಸ್ಕರಿಸಿ, ಅಧಿಕಾರ ದಾಹದಿಂದ ಸರಕಾರ ರಚಿಸಲು ಮುಂದಾಗಿದೆ ಎಂದು ವಾಗ್ದಾಳಿ ನಡೆಸಿದರು.
 
ಕಾಂಗ್ರೆಸ್ ಪಕ್ಷದಲ್ಲಿ ಮತ್ತಷ್ಟು ಸಂಘಟನೆಯ ಅಗತ್ಯವಾಗಿದೆ. ಪಕ್ಷವನ್ನು ಮತ್ತಷ್ಟು ಸಂಘಟಿಸುವ ಮೂಲಕ ಕೇಂದ್ರದಲ್ಲಿ ಅಧಿಕಾರಕ್ಕೆ ತರಬೇಕಾಗಿದೆ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ರಾಹುಲ್ ಗಾಂಧಿ ಕಾಂಗ್ರೆಸ್ ವಿಧಾನಸಭೆ ಚುನಾವಣೆ 2017 ಬಿಜೆಪಿ Congress Bjp Assembly Elections 2017 Rahul Gandhi

Widgets Magazine

ಸುದ್ದಿಗಳು

news

ದುಬಾರಿ ವಾಚ್ ಪ್ರಕರಣ: ಎಸಿಬಿ ತನಿಖೆಯಲ್ಲಿ ಸಿಎಂ ಸಿದ್ದರಾಮಯ್ಯ ಆರೋಪ ಮುಕ್ತ

ಬೆಂಗಳೂರು: ರಾಜ್ಯದಾದ್ಯಂತ ಕೋಲಾಹಲ ಸೃಷ್ಟಿಸಿದ್ದ ದುಬಾರಿ ಹ್ಯೂಬ್ಲಾಟ್ ವಾಚ್ ಪ್ರಕರಣದ ತನಿಖೆ ನಡೆಸಿದ ...

news

ಪ್ರತಿಪಕ್ಷಗಳಿಗೆ ತಿರುಗೇಟು ನೀಡಲು ಕಾಂಗ್ರೆಸ್ ಗೆಲುವು ಅನಿವಾರ್ಯ: ಪರಮೇಶ್ವರ್

ಬೆಂಗಳೂರು: ಉಪಚುನಾವಣೆ ಕುರಿತಂತೆ ಪ್ರತಿಪಕ್ಷಗಳು ಮನಬಂದಂತೆ ಆರೋಪ ಮಾಡುತ್ತಿರುವುದರಿಂದ ಕಾಂಗ್ರೆಸ್ ಪಕ್ಷ ...

news

ಅತ್ಯಾಚಾರಿಗಳಿಂದ ತಪ್ಪಿಸಿಕೊಳ್ಳಲು 20 ಅಡಿಯಿಂದ ಜಿಗಿದಳು!

ನವದೆಹಲಿ: ದೆಹಲಿಯಲ್ಲಿ ಮತ್ತೊಂದು ಘೋರ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಅತ್ಯಾಚಾರಿಗಳಿಂದ ತಪ್ಪಿಸಿಕೊಳ್ಳಲು ...

news

ಗೋವಾ ಸರ್ಕಾರ ರಚನೆ ಬಿಕ್ಕಟ್ಟು: ಕಾಂಗ್ರೆಸ್ ಗೆ ಮುಖಭಂಗ

ನವದೆಹಲಿ: ವಿಧಾನಸಭೆ ಚುನಾವಣೆಯಲ್ಲಿ ಅತೀ ಹೆಚ್ಚು ಸಂಖ್ಯೆಯಲ್ಲಿ ಸ್ಥಾನ ಹೊಂದಿದ್ದರೂ, ತಮಗೆ ಸರ್ಕಾರ ...

Widgets Magazine