ನವದೆಹಲಿ: ನಿನ್ನೆಯಷ್ಟೇ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿಯನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಡಾರ್ಲಿಂಗ್ ಎಂದಿದ್ದಾರೆ.