ತಾಕತ್ತಿದ್ದರೆ ಸಂಸತ್ತಿಗೆ ಬನ್ನಿ ಎಂದು ಪ್ರಧಾನಿ ಮೋದಿಗೆ ರಾಹುಲ್ ಸವಾಲು

ನವದೆಹಲಿ, ಬುಧವಾರ, 22 ನವೆಂಬರ್ 2017 (10:32 IST)

ನವದೆಹಲಿ: ಚಳಿಗಾಲದ ಅಧಿವೇಶನ ಯಾವಾಗ ನಡೆಯುತ್ತದೆಂಬ ಬಗ್ಗೆ ದಿನ ನಿಗದಿಯಾಗದೇ ಇರುವುದು ಪ್ರತಿಪಕ್ಷಗಳಿಗೆ ಟೀಕೆ ಮಾಡಲು ಪ್ರಬಲ ಅಸ್ತ್ರ ಸಿಕ್ಕಂತಾಗಿದೆ.
 

ಟ್ವಿಟರ್ ನಲ್ಲಿ ಪ್ರಧಾನಿ ಮೋದಿಗೆ ಸವಾಲೆಸೆದಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ‘ತಾಕತ್ತಿದ್ದರೆ ಸಂಸತ್ತಿಗೆ ಬನ್ನಿ ಹಾಗೂ ರಾಫೇಲ್ ಒಪ್ಪಂದ ವಿಷಯದಲ್ಲಿ ಏನು ಮುಚ್ಚಿಟ್ಟಿದ್ದೀರಿ ಎಂಬುದು ಇಡೀ ದೇಶಕ್ಕೆ ಗೊತ್ತಾಗಲಿ’ ಎಂದಿದ್ದಾರೆ.
 
ರಕ್ಷಣಾ ತಂತ್ರಜ್ಞಾನದ ಅನುಭವವೇ ಇಲ್ಲದ ಫ್ರಾನ್ಸ್ ಮೂಲದ ರಾಫೇಲ್ ಕಂಪನಿಗೆ ರಕ್ಷಣಾ ಒಪ್ಪಂದದ ಗುತ್ತಿಗೆ ನೀಡಿದ್ದೇಕೆ ಎಂದು ರಾಹುಲ್ ಪದೇ ಪದೇ ಕೇಂದ್ರ ಸರ್ಕಾರಕ್ಕೆ ಚಾಟಿ ಬೀಸುತ್ತಲೇ ಇದ್ದಾರೆ. ಇದೀಗ ಮತ್ತೊಮ್ಮೆ ಟ್ವಿಟರ್ ನಲ್ಲಿ ಈ ವಿಚಾರವನ್ನು ಕೆದಕಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪ್ರಧಾನಿ ಮೋದಿ ‘ಬ್ರಹ್ಮ’ನಿದ್ದಂತೆ: ಖರ್ಗೆ ಲೇವಡಿ

ನವದೆಹಲಿ: ಪ್ರಧಾನಿ ಮೋದಿ ಎಂದರೆ ಸಾಕ್ಷಾತ್ ಬ್ರಹ್ಮನಿದ್ದಂತೆ ಎಂದು ಲೋಕಸಭೆ ಪ್ರತಿಪಕ್ಷ ನಾಯಕ ...

news

ಯೋಗಿ ವಿರುದ್ಧ ರಮ್ಯಾ ಟ್ವಿಟರ್ ನಲ್ಲಿ ವಾರ್

ಬೆಂಗಳೂರು: ರಾಹುಲ್ ಗಾಂಧಿ ಕಾಶಿ ವಿಶ್ವನಾಥ ದೇವಾಲಯದಲ್ಲಿ ಪ್ರಾರ್ಥನೆಗೆ ಕೂರಲು ಗೊತ್ತಿರಲಿಲ್ಲ ಎಂದು ...

news

ಪ್ರಧಾನಿ ಮೋದಿ ವಿರುದ್ಧ ಟ್ವೀಟ್ ಮಾಡಿ ಎಡವಟ್ಟು ಮಾಡಿದ ಕಾಂಗ್ರೆಸ್

ನವದೆಹಲಿ: ನಮ್ಮ ಪಕ್ಷ ಯಾವುದೇ ಕಾರಣಕ್ಕೂ ಪ್ರಧಾನಿ ಮೋದಿಯನ್ನು ಅವಹೇಳನ ಮಾಡುವುದಿಲ್ಲ, ಅದೆಲ್ಲಾ ಬಿಜೆಪಿ ...

news

ಮಾನುಷಿ ವಿಶ್ವಸುಂದರಿ ಸ್ಪರ್ಧೆ ಗೆದ್ದಿದ್ದೂ ಪ್ರಧಾನಿ ಮೋದಿಯಂತೆ!

ನವದೆಹಲಿ: ಪ್ರಧಾನಿ ಮೋದಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಮಿತ್ರ ಪಕ್ಷ ...

Widgets Magazine
Widgets Magazine