ದೇವಾಲಯದಲ್ಲಿ ಹೇಗೆ ಕೂರಬೇಕೆಂದೇ ರಾಹುಲ್ ಗಾಂಧಿಗೆ ಗೊತ್ತಿರಲಿಲ್ಲವಂತೆ!

ನವದೆಹಲಿ, ಮಂಗಳವಾರ, 21 ನವೆಂಬರ್ 2017 (09:19 IST)

ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಇತ್ತೀಚೆಗೆ ಗುಜರಾತ್ ಚುನಾವಣೆಯ ಹಿನ್ನಲೆಯಲ್ಲಿ ಕೆಲವು ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ. ಆದರೆ ಇದಕ್ಕೆ ಮೊದಲು ಅವರಿಗೆ ದೇವಾಲಯದಲ್ಲಿ ಹೇಗೆ ಕೂರಬೇಕೆಂದೇ ಗೊತ್ತಿರಲಿಲ್ಲವಂತೆ!
 

ಹಾಗಂದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಟೀಕಿಸಿದ್ದಾರೆ. ‘ಕಾಶಿ ವಿಶ್ವನಾಥ ದೇವಾಲಯಕ್ಕೆ ಬಂದಿದ್ದಾಗ ರಾಹುಲ್ ಗೆ ದೇವಾಲಯದಲ್ಲಿ ಹೇಗೆ ಕೂರಬೇಕೆಂದೇ ಗೊತ್ತಿರಲಿಲ್ಲ. ನಮಾಜ್ ಗೆ ಕೂರುವಂತೆ ಕೂತಿದ್ದರು. ಕೊನೆಗೆ ಅಲ್ಲಿನ ಅರ್ಚಕರು, ಇದು ಮಸೀದಿ ಅಲ್ಲ ಎಂದು ಎಚ್ಚರಿಸಿ ಸರಿಯಾಗಿ ಕೂರಲು ಹೇಳಿಕೊಟ್ಟರು’ ಎಂದು ಸಿಎಂ ಯೋಗಿ ವ್ಯಂಗ್ಯವಾಡಿದ್ದಾರೆ.
 
ಇತ್ತೀಚೆಗೆ ದೇವಾಲಯಕ್ಕೆ ಸುತ್ತುತ್ತಿರುವ ರಾಹುಲ್ ನಡೆಯನ್ನೂ ಅವರು ಟೀಕಿಸಿದ್ದಾರೆ. ಹಿಂದೂ ದೇವರನ್ನು ಕಾಲ್ಪನಿಕ ಎನ್ನುತ್ತಿದ್ದ ಯುಪಿಎ ನಾಯಕ ಈಗ ದೇವಾಲಯಗಳಿಗೆ ಪ್ರದಕ್ಷಿಣೆ ಬರುತ್ತಿರುವುದು ಯಾಕೋ ಎಂದು ಅವರು ಲೇವಡಿ ಮಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಅರ್ಧದಷ್ಟು ಸಂಪತ್ತು ದಾನ ಮಾಡಲಿದ್ದಾರೆ ನಂದನ್ ನೀಲೇಕಣಿ

ಬೆಂಗಳೂರು: ಜಗತ್ತಿನ ಅತೀ ಶ್ರೀಮಂತರಾದ ವಾರೆನ್ ಬಫೆಟ್, ಬಿಲ್ ಗೇಟ್ಸ್ ತಾವು ಸಂಪಾದಿಸಿದ ಬಹುಪಾಲನ್ನು ...

news

ಪ್ರಧಾನಿ ಮೋದಿ ವಿರುದ್ಧ ಸೋನಿಯಾ ಗಾಂಧಿ ಆರೋಪ

ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಧಾನಿ ಮೋದಿ ...

news

ದೇವಸ್ಥಾನಕ್ಕೆ 2 ಲಕ್ಷ ರೂ ದೇಣಿಗೆ ನೀಡಿದ ಭಿಕ್ಷುಕಿ...!

ಮೈಸೂರು: ಅಸಾಮಾನ್ಯ ಘಟನೆಯೊಂದರಲ್ಲಿ ದೇವಸ್ಥಾನದ ಮುಂದೆ ಭಿಕ್ಷಾಟನೆ ನಡೆಸುತ್ತಿರುವ ಓರ್ವ ಮಹಿಳೆ ...

news

ಸಿಎಂ ಹೊಗಳುವ ಭರದಲ್ಲಿ ಜಮೀರ್ ಅಹ್ಮದ್ ಮಾಡಿದ ಯಡವಟ್ಟು..!

ಬೆಂಗಳೂರು: ಸಿಎಂ ಸಿದ್ದರಾಮಯ್ಯರನ್ನು ಹೊಗಳುವ ಭರದಲ್ಲಿ ಬಂಡಾಯ ಜೆಡಿಎಸ್ ಮುಖಂಡ ಜಮೀರ್ ಅಹ್ಮದ್ ನೀಡಿದ ...

Widgets Magazine
Widgets Magazine