ನವದೆಹಲಿ: ಮೂತ್ರಕೋಶ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿರುವ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿಗೆ ಶೀಘ್ರ ಗುಣಮುಖರಾಗುವಂತೆ ಹಲವರು ಹಾರೈಸುತ್ತಿದ್ದಾರೆ.