ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ಹಿನ್ನಲೆಯಲ್ಲಿ ರಾಹುಲ್ ಗಾಂಧಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಪಟ್ಟು ಹಿಡಿದಿರುವ ಬೆನ್ನಲ್ಲೇ ಅವರ ಬೆಂಬಲಿಗರು ರಾಜೀನಾಮೆ ನೀಡದಂತೆ ಒತ್ತಾಯಿಸುತ್ತಿದ್ದಾರೆ.