ರಾಹುಲ್ ಗಾಂಧಿ ಅಮೆರಿಕಾ ಪ್ರವಾಸ ಹೊರಟಿದ್ದೇಕೆ?

ನವದೆಹಲಿ, ಸೋಮವಾರ, 11 ಸೆಪ್ಟಂಬರ್ 2017 (11:51 IST)

ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿದೇಶ ಪ್ರವಾಸಗಳು ಇತ್ತೀಚೆಗೆ ವಿರೋಧ ಪಕ್ಷಗಳ ಟೀಕೆಗೆ ಗುರಿಯಾಗುತ್ತಿದೆ. ಇದೀಗ ರಾಹುಲ್ ಅಮೆರಿಕಾ ಪ್ರವಾಸ ಹೊರಟಿದ್ದಾರೆ. ಯಾಕೆ?


 
ರಾಹುಲ್ ಗಾಂಧಿ ತಾನು ಅಮೆರಿಕಾಕ್ಕೆ ತೆರಳುತ್ತಿದ್ದೇನೆಂದು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ. ಈ ಬಾರಿ ಅವರು ವಿದೇಶ ಪ್ರವಾಸ ಮಾಡುತ್ತಿರುವುದು ಸಂವಾದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು.
 
ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗಳನ್ನುದ್ದೇಶಿಸಿ ಆರ್ಥಿಕ ಮತ್ತು ತಾಂತ್ರಿಕ ವಿಚಾರಗಳ ಕುರಿತು ಮಾತನಾಡಲಿದ್ದಾರೆ. ಅಲ್ಲದೆ, ಅಲ್ಲಿನ ಭಾರತೀಯ ವಿಚಾರವಾದಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.
 
ಇದನ್ನೂ ಓದಿ.. ದೀಪಾವಳಿಗೆ ಬರಲಿದೆ ಏರ್ ಟೆಲ್ 4 ಜಿ ಫೋನ್! ಹೇಗಿರುತ್ತೆ? ಬೆಲೆ ಎಷ್ಟು ನೋಡಿ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  
ರಾಹುಲ್ ಗಾಂಧಿ ಕಾಂಗ್ರೆಸ್ ರಾಷ್ಟ್ರೀಯ ಸಸುದ್ದಿಗಳು Congress Rahul Gandhi National News

ಸುದ್ದಿಗಳು

news

ಸಾಮಾಜಿಕ ಜಾಲತಾಣದಲ್ಲಿ ಹಾಕುವ ಫೋಟೋ ಐಟಿ ಇಲಾಖೆಗೆ ಮಾಹಿತಿ ಕೊಡುತ್ತೆ..!

ದುಬಾರಿ ವಸ್ತುಗಳನ್ನ ಖರೀದಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವವರ ಮೇಲೆ ಐಟಿ ಇಲಾಖೆ ಹದ್ದಿನ ...

news

‘ಗೌರಿ ಲಂಕೇಶ್ ಭದ್ರತೆ ಕೇಳಿರಲಿಲ್ಲ, ಅದಕ್ಕೇ ಕೊಟ್ಟಿರಲಿಲ್ಲ’

ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಬಗ್ಗೆ ರಾಜ್ಯ ಸರ್ಕಾರವನ್ನು ದೂಷಿಸಿರುವ ಕೇಂದ್ರ ವಾರ್ತಾ ಮತ್ತು ಪ್ರಸಾರ ...

news

ಗೌರಿ ಲಂಕೇಶ್ ಹತ್ಯೆ: ಆಂಧ್ರ ಮೂಲದ ವ್ಯಕ್ತಿ ಬಂಧನ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್`ಐಟಿ ತನಿಖೆ ತೀವ್ರಗೊಳಿಸಿದೆ. ಸಿಸಿಟಿವಿ ...

news

ಕೆಲಸ ಮಾಡದ ಅಧಿಕಾರಿಗಳಿಗೆ ರಿಟೈರ್ ಮೆಂಟ್ ಯೋಗ ಕರುಣಿಸಿದ ಸಿಎಂ ಯೋಗಿ

ಲಕ್ನೋ: ಹಲವು ವಿಶಿಷ್ಟ ನಿರ್ಧಾರಗಳನ್ನು ಕೈಗೊಂಡಿರುವ ಉತ್ತರ ಪ್ರದೇಶ ಸಿಎಂ ಯೋಗಿ ಇದೀಗ ಮತ್ತೊಂದು ಮಹತ್ವದ ...

Widgets Magazine