ಮಹಿಳೆಯರ ‘ಕೈ’ ಬಲಪಡಿಸಲು ರಾಹುಲ್ ಗಾಂಧಿ ಪ್ಲ್ಯಾನ್!

ನವದೆಹಲಿ, ಮಂಗಳವಾರ, 7 ಆಗಸ್ಟ್ 2018 (11:16 IST)


ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಿಸಲು ಶತಾಯ ಗತಾಯ ಪ್ರಯತ್ನ ನಡೆಸಿರುವ ಪಕ್ಷದ ಅದ್ಯಕ್ಷ ರಾಹುಲ್ ಗಾಂಧಿ ಮಹಿಳಾ ನಾಯಕಿಯರೊಂದಿಗೆ ಸಭೆ ನಡೆಸಿದ್ದಾರೆ.
 

ದೆಹಲಿಯಲ್ಲಿ ರಾಜ್ಯದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದಲ್ಲಿ ಹಲವಾರು ಕಾರ್ಯಕರ್ತರು ರಾಹುಲ್ ಗಾಂಧಿ ಜತೆ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.  ಮುಂಬರುವ ಲೋಕಸಭೆ ಚುನಾವಣೆಗೆ ಮಹಿಳಾ ಘಟಕದ ನಾಯಕಿಯರೊಂದಿಗೆ ಸಭೆ ನಡೆಸಿ ಕಾರ್ಯತಂತ್ರಗಳ ಕುರಿತು ರಾಹುಲ್ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
 
ಇನ್ನೊಂದೆಡೆ ನವದೆಹಲಿಯ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ನಿವಾಸಕ್ಕೆ ತೆರಳಿರುವ ರಾಜ್ಯದ ಕೆಲವು ಕಾಂಗ್ರೆಸ್ ನಾಯಕರು ನಿಗಮ ಮಂಡಳಿ, ಸಚಿವ ಸಂಪುಟದಲ್ಲಿ ತಮ್ಮ ಬೆಂಬಲಿಗರಿಗೆ ಸ್ಥಾನ ನೀಡುವಂತೆ ಆಗ್ರಹಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮಗನ ಖಾಸಗಿ ಅಂಗಕ್ಕೆ ಬಿಸಿ ಎಣ್ಣೆ ಸುರಿದ ತಾಯಿ; ಅಷ್ಟಕ್ಕೂ ಮಗ ಮಾಡಿದ್ದೇನು ಗೊತ್ತೇ?

ಛತ್ತೀಸ್ ಘಡ್ : ತಾಯಿಯಾದವಳು ಯಾವತ್ತೂ ಮಕ್ಕಳಿಗೆ ಕೆಟ್ಟದ್ದನ್ನು ಮಾಡುವುದಿಲ್ಲ ಎಂಬ ಮಾತಿದೆ. ಆದರೆ ...

news

ಮಟ ಮಟ ಮಧ್ಯಾಹ್ನ ಹಸುವಿನ ಮೇಲೆ ಅತ್ಯಾಚಾರ ಎಸೆದ ಈ ವಿಕೃತ ಕಾಮಿ

ಭೋಪಾಲ್‌: ಇತ್ತೀಚೆಗಷ್ಟೇ ಕುಡಿತದ ಅಮಲಿದ್ದ ಒಂದಷ್ಟು ಮಂದಿ ಗರ್ಭಿಣಿ ಮೇಕೆಯ ಮೇಲೆ ಅತ್ಯಾಚಾರ ಎಸಗಿದ್ದರು. ...

news

ಒಂದು ತಿಂಗಳಿಂದ ಬಾಲಕಿಗೆ ಡ್ರಗ್ಸ್ ನೀಡಿ ಈ ಮಹಿಳೆ ಮಾಡುತ್ತಿರುವುದನ್ನು ಕೇಳಿದ್ರೆ ಶಾಕ್ ಆಗ್ತೀರಿ!

ಉತ್ತರ ಪ್ರದೇಶ: ಹುಡುಗಿಯರಿಗೆ ಡ್ರಗ್ಸ್ ನೀಡಿ ವೇಶ್ಯಾವಾಟಿಕೆ ಅಡ್ಡಕ್ಕೆ ಕಳುಹಿಸುತ್ತಿದ್ದ ...

news

ಖ್ಯಾತ ಕವಿ ಸುಮತೀಂದ್ರ ನಾಡಿಗ ಇನ್ನಿಲ್ಲ!

ಬೆಂಗಳೂರು: ಕನ್ನಡದ ಪ್ರಮುಖ ಕವಿ ಮತ್ತು ವಿಮರ್ಶಕರಾಗಿ ಪ್ರಸಿದ್ಧರಾಗಿದ್ದ ಡಾ. ಸುಮತೀಂದ್ರ ನಾಡಿಗ (83) ...

Widgets Magazine