ಬಜೆಟ್ ಬಗ್ಗೆ ಮಾತನಾಡಿ ಎಂದು ಮಾಧ್ಯಮಗಳು ಮುತ್ತಿದ್ದಾಗ ರಾಹುಲ್ ಗಾಂಧಿ ಮಾಡಿದ್ದೇನು?

ನವದೆಹಲಿ, ಗುರುವಾರ, 1 ಫೆಬ್ರವರಿ 2018 (17:10 IST)

ನವದೆಹಲಿ: ವಿತ್ತ ಸಚಿವ ಅರುಣ್ ಜೇಟ್ಲಿ ಇಂದು 2018-19 ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ಈ ಬಗ್ಗೆ ಸಹಜವಾಗಿ ವಿರೋಧ ಪಕ್ಷಗಳು ಪ್ರತಿಕ್ರಿಯೆ ನೀಡುತ್ತವೆ. ಆದರೆ ರಾಹುಲ್ ಗಾಂಧಿ ಏನು ಮಾಡಿದರು ಗೊತ್ತಾ?
 

ಬಜೆಟ್ ಮಂಡನೆಯಾದ ಬಳಿಕ ಸಂಸತ್ತಿನ ಹೊರಗೆ ತಮ್ಮ ಕಾರಿನತ್ತ ಸಾಗುತ್ತಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಮಾಧ್ಯಮ ಪ್ರತಿನಿಧಿಗಳು ಪ್ರತಿಕ್ರಿಯೆ ನೀಡುವಂತೆ ಒತ್ತಾಯಿಸಿದರು. ಬಜೆಟ್ ಬಗ್ಗೆ ಹೇಳಿ ಎಂದು ಕೇಳುತ್ತಲೇ ಇದ್ದರು.
 
ಆದರೆ ರಾಹುಲ್ ಗಾಂಧಿ ಮಾತ್ರ ಎಲ್ಲರ ಪ್ರಶ್ನೆಗಳನ್ನು ಸಮಾಧಾನದಿಂದ, ಒಂದು ಕ್ಷಣ ನಿಂತರು. ಆದರೆ ಯಾರಿಗೂ ಪ್ರತಿಕ್ರಿಯೆ ನೀಡಲಿಲ್ಲ. ಸೀದಾ ತಮ್ಮ ಕಾರಿನತ್ತ ಸಾಗಿ ಹೊರಟೇ ಬಿಟ್ಟರು. ಇದೀಗ ಬಿಜೆಪಿ ಇದನ್ನೇ ನೆಪ ಮಾಡಿ ಟ್ರೋಲ್ ಮಾಡುತ್ತಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  
ರಾಹುಲ್ ಗಾಂಧಿ ಅರುಣ್ ಜೇಟ್ಲಿ ಬಜೆಟ್ 2018 ರಾಷ್ಟ್ರೀಯ ಸುದ್ದಿಗಳು Budget 2018 Arun Jatly Rahul Gandhi National News

ಸುದ್ದಿಗಳು

news

ಕೇಂದ್ರ ಬಜೆಟ್ ನಲ್ಲಿ ವೃತ್ತಿಪರ ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲ

ದೆಹಲಿ: ಈ ಬಾರಿಯ ಕೇಂದ್ರ ಬಜೆಟ್ ನಲ್ಲಿ ವೃತ್ತಿಪರ ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ...

news

ಕೇಂದ್ರ ಬಜೆಟ್; ತೆರಿಗೆಪಾವತಿಯಲ್ಲಿ ಹಿರಿಯ ನಾಗರಿಕರಿಗೆ ಟ್ಯಾಕ್ಸ್ ರಿಲೀಫ್!

ದೆಹಲಿ: ಮೋದಿ ನೇತೃತ್ವದ ಕೇಂದ್ರ ಸರಕಾರದ 2018-19ನೇ ಸಾಲಿನ ಬಜೆಟ್‌ ಅನ್ನು ವಿತ್ತ ಸಚಿವ ಅರುಣ್ ಜೇಟ್ಲಿ ...

news

ಕೇಂದ್ರ ಬಜೆಟ್; ರಾಷ್ಟ್ರಪತಿ, ಉಪರಾಷ್ಟ್ರಪತಿ ಮತ್ತು ರಾಜ್ಯಪಾಲರುಗಳ ವೇತನ ಹೆಚ್ಚಳ

ನವದೆಹಲಿ: 2018-19ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಅರುಣ್ ಜೇಟ್ಲಿ ಅವರು ಮಂಡಿಸಿದರು. ಇದರಲ್ಲಿ ...

news

ಕೇಂದ್ರ ಬಜೆಟ್; ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಹಣ ಮಂಜೂರು

ದೆಹಲಿ : ಮೋದಿ ನೇತೃತ್ವದ ಕೇಂದ್ರ ಸರಕಾರದ 2018-19ನೇ ಸಾಲಿನ ಬಜೆಟ್‌ ಅನ್ನು ವಿತ್ತ ಸಚಿವ ಅರುಣ್ ಜೇಟ್ಲಿ ...

Widgets Magazine
Widgets Magazine